2 Samuel · chapter 7 · verse 11
2 Samuel 7:11 in Kannada
ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
Ninnannu ninna ellaa shatrugalige tappisi ninage vishraantiyannu untumaadidenu.
2 Samuel 7:11 in English
- King James Version (KJV)
- And as since the time that I commanded judges [to be] over my people Israel, and have caused thee to rest from all thine enemies. Also the LORD telleth thee that he will make thee an house.
- World English Bible (WEB)
- and as from the day that I commanded judges to be over my people Israel. I will cause you to rest from all your enemies. Moreover the LORD tells you that the LORD will make you a house.
- American Standard Version (ASV)
- and [as] from the day that I commanded judges to be over my people Israel; and I will cause thee to rest from all thine enemies. Moreover Jehovah telleth thee that Jehovah will make thee a house.
- Bible in Basic English (BBE)
- From the time when I put judges over my people Israel; and I will give you peace from all who are against you. And the Lord says to you that he will make you the head of a line of kings.
- Darby Translation (DBY)
- and since the time that I commanded judges to be over my people Israel. And I have given thee rest from all thine enemies; and Jehovah telleth thee that Jehovah will make thee a house.
- Webster's Bible (WBS)
- And as since the time that I commanded judges [to be] over my people Israel, and have caused thee to rest from all thy enemies. Also the LORD telleth thee that he will make thee a house.
- Young's Literal Translation (YLT)
- even from the day that I appointed judges over My people Israel; and I have given rest to thee from all thine enemies, and Jehovah hath declared to thee that Jehovah doth make for thee a house.
Read in context
- 9ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
- 10ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
- 11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- 12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
Cross references
- 2 Samuel 7:27 2 ಸಮುವೇಲನು 7:27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
- 1 Samuel 12:9–11 1 ಸಮುವೇಲನು 12:9–11ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು. ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು. ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- Judges 2:14–16 ನ್ಯಾಯಸ್ಥಾಪಕರು 2:14–16ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು. ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Psalm 89:3–4 ಕೀರ್ತನೆಗಳು 89:3–4ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- 1 Chronicles 17:10 1 ಪೂರ್ವಕಾಲವೃತ್ತಾಂತ 17:10ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.
- Exodus 1:21 ವಿಮೋಚನಕಾಂಡ 1:21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- 1 Kings 11:38 1 ಅರಸುಗಳು 11:38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- 1 Kings 2:24 1 ಅರಸುಗಳು 2:24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Job 5:18–19 ಯೋಬನು 5:18–19ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ. ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.