2 Samuel · chapter 7 · verse 12
2 Samuel 7:12 in Kannada
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
Idallade kartanu ninage tilisuvadenandare, naanu ninage maneyannu kattuvenu. Ninna divasagalu poorti yaagi neenu ninna pitrugala sangada malagikondi ruvaaga ninna karulugalinda horaduva ninna santatiyannu ninna taruvaaya ebbisi naanu avana raajyavannu sthiramaaduvenu.
2 Samuel 7:12 in English
- King James Version (KJV)
- And when thy days be fulfilled, and thou shalt sleep with thy fathers, I will set up thy seed after thee, which shall proceed out of thy bowels, and I will establish his kingdom.
- World English Bible (WEB)
- When your days are fulfilled and you sleep with your fathers, I will set up your offspring after you, who will proceed out of your body, and I will establish his kingdom.
- American Standard Version (ASV)
- When thy days are fulfilled, and thou shalt sleep with thy fathers, I will set up thy seed after thee, that shall proceed out of thy bowels, and I will establish his kingdom.
- Bible in Basic English (BBE)
- And when the time comes for you to go to rest with your fathers, I will put in your place your seed after you, the offspring of your body, and I will make his kingdom strong.
- Darby Translation (DBY)
- When thy days are fulfilled, and thou shalt sleep with thy fathers, I will set up thy seed after thee, which shall proceed out of thy bowels, and I will establish his kingdom.
- Webster's Bible (WBS)
- And when thy days shall be fulfilled, and thou shalt sleep with thy fathers, I will set up thy seed after thee, which shall proceed out of thy bowels, and I will establish his kingdom.
- Young's Literal Translation (YLT)
- 'When thy days are full, and thou hast lain with thy fathers, then I have raised up thy seed after thee which goeth out from thy bowels, and have established his kingdom;
Read in context
- 10ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
- 11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- 12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- 14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
Cross references
- Acts 2:30 ಅಪೊಸ್ತಲರ ಕೃತ್ಯಗಳು 2:30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
- 1 Kings 8:20 1 ಅರಸುಗಳು 8:20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 1 Kings 2:1 1 ಅರಸುಗಳು 2:1ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
- Psalm 132:11–12 ಕೀರ್ತನೆಗಳು 132:11–12ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 1 Chronicles 17:11 1 ಪೂರ್ವಕಾಲವೃತ್ತಾಂತ 17:11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- Matthew 22:42–44 ಮತ್ತಾಯನು 22:42–44ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 Thessalonians 4:14 1 ಥೆಸಲೊನೀಕದವರಿಗೆ 4:14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- 1 Corinthians 15:51 1 ಕೊರಿಂಥದವರಿಗೆ 15:51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
- 1 Kings 1:21 1 ಅರಸುಗಳು 1:21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.