Skip to content
ThuthiThuthiThuthi
2 Samuel · chapter 7 · verse 13

2 Samuel 7:13 in Kannada

ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

Avanu nanna hesa rige maneyannu kattuvanu; naanu avana raajyada sinhaasanavannu sadaakaalakkoo sthiramaaduvenu. Naanu avana tandeyaagiruvenu; avanu nanna maganaagiruvanu.

2 Samuel 7:13 in English

King James Version (KJV)
He shall build an house for my name, and I will stablish the throne of his kingdom for ever.
World English Bible (WEB)
He will build a house for my name, and I will establish the throne of his kingdom forever.
American Standard Version (ASV)
He shall build a house for my name, and I will establish the throne of his kingdom for ever.
Bible in Basic English (BBE)
He will be the builder of a house for my name, and I will make the seat of his authority certain for ever.
Darby Translation (DBY)
It is he who shall build a house for my name, and I will establish the throne of his kingdom for ever.
Webster's Bible (WBS)
He shall build a house for my name, and I will establish the throne of his kingdom for ever.
Young's Literal Translation (YLT)
He doth build a house for My Name, and I have established the throne of his kingdom unto the age.

Read in context

  1. 11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
  2. 12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
  3. 13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
  4. 14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
  5. 15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
Read all of 2 Samuel 7

Cross references

Original words (Hebrew)

2 Samuel 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.