Skip to content
ThuthiThuthiThuthi
2 Samuel · chapter 7 · verse 14

2 Samuel 7:14 in Kannada

ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

Avanu kettatana maadidare naanu avanannu manushyara kolinindaloo manushyara makkala pettugalindaloo dandisuvenu.

2 Samuel 7:14 in English

King James Version (KJV)
I will be his father, and he shall be my son. If he commit iniquity, I will chasten him with the rod of men, and with the stripes of the children of men:
World English Bible (WEB)
I will be his father, and he will be my son. If he commits iniquity, I will chasten him with the rod of men and with the stripes of the children of men;
American Standard Version (ASV)
I will be his father, and he shall be my son: if he commit iniquity, I will chasten him with the rod of men, and with the stripes of the children of men;
Bible in Basic English (BBE)
I will be to him a father and he will be to me a son: if he does wrong, I will give him punishment with the rod of men and with the blows of the children of men;
Darby Translation (DBY)
I will be his father, and he shall be my son. If he commit iniquity, I will chasten him with the rod of men and with the stripes of the sons of men;
Webster's Bible (WBS)
I will be his father, and he shall be my son. If he shall commit iniquity, I will chasten him with the rod of men, and with the stripes of the children of men:
Young's Literal Translation (YLT)
I am to him for a father, and he is to Me for a son; whom in his dealings perversely I have even reproved with a rod of men, and with strokes of the sons of Adam,

Read in context

  1. 12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
  2. 13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
  3. 14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
  4. 15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
  5. 16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
Read all of 2 Samuel 7

Cross references

Original words (Hebrew)

2 Samuel 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.