2 Samuel · chapter 7 · verse 15
2 Samuel 7:15 in Kannada
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
Aadare naanu ninna munde toredubitta saula ninda nanna krupeyannu naanu tolagisida haage avaninda tolagisuvadilla.
2 Samuel 7:15 in English
- King James Version (KJV)
- But my mercy shall not depart away from him, as I took [it] from Saul, whom I put away before thee.
- World English Bible (WEB)
- but my loving kindness will not depart from him, as I took it from Saul, whom I put away before you.
- American Standard Version (ASV)
- but my lovingkindness shall not depart from him, as I took it from Saul, whom I put away before thee.
- Bible in Basic English (BBE)
- But my mercy will not be taken away from him, as I took it from him who was before you.
- Darby Translation (DBY)
- but my mercy shall not depart away from him, as I took it from Saul, whom I put away from before thee.
- Webster's Bible (WBS)
- But my mercy shall not depart from him, as I took [it] from Saul, whom I put away before thee.
- Young's Literal Translation (YLT)
- and My kindness doth not turn aside from him, as I turned it aside from Saul, whom I turned aside from before thee,
Read in context
- 13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- 14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- 15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
- 16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- 17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
Cross references
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 2 Samuel 7:14 2 ಸಮುವೇಲನು 7:14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 1 Samuel 16:14 1 ಸಮುವೇಲನು 16:14ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Psalm 89:34 ಕೀರ್ತನೆಗಳು 89:34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- Acts 13:34–37 ಅಪೊಸ್ತಲರ ಕೃತ್ಯಗಳು 13:34–37ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.