Skip to content
ThuthiThuthiThuthi
2 Samuel · chapter 7 · verse 16

2 Samuel 7:16 in Kannada

ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.

Ninna maneyoo ninna raajyavoo ninna munde sadaakaalakkoo sthiramaadalpaduvavu; ninna sinhaasanavu yuga yugaantarakkoo shaashvatavaagiruvadu endu heli danu.

2 Samuel 7:16 in English

King James Version (KJV)
And thine house and thy kingdom shall be established for ever before thee: thy throne shall be established for ever.
World English Bible (WEB)
Your house and your kingdom will be made sure forever before you. Your throne will be established forever.”’”
American Standard Version (ASV)
And thy house and thy kingdom shall be made sure for ever before thee: thy throne shall be established for ever.
Bible in Basic English (BBE)
And your family and your kingdom will keep their place before me for ever: the seat of your authority will never be overturned.
Darby Translation (DBY)
And thy house and thy kingdom shall be made firm for ever before thee: thy throne shall be established for ever.
Webster's Bible (WBS)
And thy house and thy kingdom shall be established for ever before thee: thy throne shall be established for ever.
Young's Literal Translation (YLT)
and stedfast [is] thy house and thy kingdom unto the age before thee, thy throne is established unto the age.'

Read in context

  1. 14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
  2. 15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
  3. 16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
  4. 17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
  5. 18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
Read all of 2 Samuel 7

Cross references

Original words (Hebrew)

2 Samuel 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.