Skip to content
ThuthiThuthiThuthi
2 Samuel · chapter 7 · verse 18

2 Samuel 7:18 in Kannada

ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

Aaga arasa naada daaveedanu olage praveshisi kartana sannidhi yalli kootukondu--o kartanaada devare, nannannu neenu ishtara mattige tandaddakke naanu eshtaravanu? Nanna mane eshtaradu?

2 Samuel 7:18 in English

King James Version (KJV)
Then went king David in, and sat before the LORD, and he said, Who [am] I, O Lord GOD? and what [is] my house, that thou hast brought me hitherto?
World English Bible (WEB)
Then David the king went in and sat before the LORD; and he said, “Who am I, Lord GOD, and what is my house, that you have brought me this far?
American Standard Version (ASV)
Then David the king went in, and sat before Jehovah; and he said, Who am I, O Lord Jehovah, and what is my house, that thou hast brought me thus far?
Bible in Basic English (BBE)
Then David the king went in and took his seat before the Lord, and said, Who am I, O Lord God, and what is my family, that you have been my guide till now?
Darby Translation (DBY)
And king David went in and sat before Jehovah, and said, Who am I, Lord Jehovah, and what is my house, that thou hast brought me hitherto?
Webster's Bible (WBS)
Then king David went in, and sat before the LORD, and he said, Who [am] I, O LORD God? and what [is] my house, that thou hast brought me hitherto;
Young's Literal Translation (YLT)
And king David cometh in and sitteth before Jehovah, and saith, 'Who [am] I, Lord Jehovah? and what my house, that Thou hast brought me hitherto?

Read in context

  1. 16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
  2. 17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
  3. 18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
  4. 19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
  5. 20ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
Read all of 2 Samuel 7

Cross references

Original words (Hebrew)

2 Samuel 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.