2 Samuel · chapter 7 · verse 19
2 Samuel 7:19 in Kannada
ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
O karta naada devare, idu ninna drushtiyalli alpavendu kaanisidaagyoo munde baruva bahu kaalada varege ninna daasana maneyannu kuritu helidi. O kartanaada devare, idu manushyana kramavo?
2 Samuel 7:19 in English
- King James Version (KJV)
- And this was yet a small thing in thy sight, O Lord GOD; but thou hast spoken also of thy servant’s house for a great while to come. And [is] this the manner of man, O Lord GOD?
- World English Bible (WEB)
- This was yet a small thing in your eyes, Lord GOD, but you have spoken also of your servant’s house for a great while to come; and this among men, Lord GOD!
- American Standard Version (ASV)
- And this was yet a small thing in thine eyes, O Lord Jehovah; but thou hast spoken also of thy servant’s house for a great while to come; and this [too] after the manner of men, O Lord Jehovah!
- Bible in Basic English (BBE)
- And this was only a small thing to you, O Lord God; but your words have even been about the far-off future of your servant's family, O Lord God!
- Darby Translation (DBY)
- And yet this hath been a small thing in thy sight, Lord Jehovah; but thou hast spoken also of thy servant's house for a great while to come. And is this the manner of man, Lord Jehovah?
- Webster's Bible (WBS)
- And this was yet a small thing in thy sight, O LORD God; but thou hast spoken also of thy servant's house for a great while to come. And [is] this the manner of man, O LORD God?
- Young's Literal Translation (YLT)
- And yet this [is] little in Thine eyes, Lord Jehovah, and Thou dost speak also concerning the house of Thy servant afar off; and this [is] the law of the Man, Lord Jehovah.
Read in context
- 17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
- 18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
- 19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- 20ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
- 21ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
Cross references
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- 1 Chronicles 17:17 1 ಪೂರ್ವಕಾಲವೃತ್ತಾಂತ 17:17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- 2 Samuel 7:11–16 2 ಸಮುವೇಲನು 7:11–16ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Ephesians 3:19–20 ಎಫೆಸದವರಿಗೆ 3:19–20ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Numbers 16:9 ಅರಣ್ಯಕಾಂಡ 16:9ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
- 2 Samuel 12:8 2 ಸಮುವೇಲನು 12:8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Numbers 16:13 ಅರಣ್ಯಕಾಂಡ 16:13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?