2 Samuel · chapter 7 · verse 2
2 Samuel 7:2 in Kannada
ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
Ara sanu pravaadiyaada naataananige--nodu, naanu devadaarugala maneyalli vaasavaagiddene; aadare devara manjooshavu teregala madhyadalli vaasavaagide andanu.
2 Samuel 7:2 in English
- King James Version (KJV)
- That the king said unto Nathan the prophet, See now, I dwell in an house of cedar, but the ark of God dwelleth within curtains.
- World English Bible (WEB)
- the king said to Nathan the prophet, “See now, I dwell in a house of cedar, but God’s ark dwells within curtains.”
- American Standard Version (ASV)
- that the king said unto Nathan the prophet, See now, I dwell in a house of cedar, but the ark of God dwelleth within curtains.
- Bible in Basic English (BBE)
- The king said to Nathan the prophet, See now, I am living in a house of cedar, but the ark of God is housed inside the curtains of a tent.
- Darby Translation (DBY)
- that the king said to Nathan the prophet, See now, I dwell in a house of cedars, and the ark of God dwells under curtains.
- Webster's Bible (WBS)
- That the king said to Nathan the prophet, See now, I dwell in a house of cedar, but the ark of God dwelleth within curtains.
- Young's Literal Translation (YLT)
- that the king saith unto Nathan the prophet, 'See, I pray thee, I am dwelling in a house of cedars, and the ark of God is dwelling in the midst of the curtain.'
Read in context
- 1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- 2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- 3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 4ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
Cross references
- 2 Samuel 5:11 2 ಸಮುವೇಲನು 5:11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
- 1 Chronicles 16:1 1 ಪೂರ್ವಕಾಲವೃತ್ತಾಂತ 16:1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- John 2:17 ಯೋಹಾನನು 2:17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- Haggai 1:4 ಹಗ್ಗಾಯ 1:4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- 2 Samuel 12:1 2 ಸಮುವೇಲನು 12:1ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
- Acts 7:46 ಅಪೊಸ್ತಲರ ಕೃತ್ಯಗಳು 7:46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 1 Chronicles 29:29 1 ಪೂರ್ವಕಾಲವೃತ್ತಾಂತ 29:29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- Exodus 26:1–14 ವಿಮೋಚನಕಾಂಡ 26:1–14ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು. ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು. ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು. ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು. ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು. ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು. ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು. ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು. ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು. ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು. ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ. ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 1 Chronicles 14:1 1 ಪೂರ್ವಕಾಲವೃತ್ತಾಂತ 14:1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
- Jeremiah 22:13–15 ಯೆರೆಮೀಯ 22:13–15ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- 2 Samuel 7:17 2 ಸಮುವೇಲನು 7:17ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
Original words (Hebrew)
- king · H4428מֶלֶךְ melek
- said · H559אָמַר ʼâmar
- Nathan · H5416נָתָן Nâthân
- prophet · H5030נָבִיא nâbîyʼ
- See · H7200רָאָה râʼâh
- dwell · H3427יָשַׁב yâshab
- house · H1004בַּיִת bayith
- cedar · H730אֶרֶז ʼerez
- ark · H727אָרוֹן ʼârôwn
- God · H430אֱלֹהִים ʼĕlôhîym
- dwelleth · H3427יָשַׁב yâshab
- within · H8432תָּוֶךְ tâvek
- curtains · H3407יְרִיעָה yᵉrîyʻâh