Skip to content
ThuthiThuthiThuthi
2 Samuel · chapter 7 · verse 20

2 Samuel 7:20 in Kannada

ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?

Daaveedanu innu ninage hechchaagi helikolluvadenide?

2 Samuel 7:20 in English

King James Version (KJV)
And what can David say more unto thee? for thou, Lord GOD, knowest thy servant.
World English Bible (WEB)
What more can David say to you? For you know your servant, Lord GOD.
American Standard Version (ASV)
And what can David say more unto thee? for thou knowest thy servant, O Lord Jehovah.
Bible in Basic English (BBE)
What more may David say to you? for you have knowledge of your servant, O Lord God.
Darby Translation (DBY)
And what can David say more to thee? for thou, Lord Jehovah, knowest thy servant.
Webster's Bible (WBS)
And what can David say more to thee? for thou, LORD God, knowest thy servant.
Young's Literal Translation (YLT)
And what doth David add more to speak unto Thee? and Thou, Thou hast known Thy servant, Lord Jehovah.

Read in context

  1. 18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
  2. 19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
  3. 20ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
  4. 21ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
  5. 22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
Read all of 2 Samuel 7

Cross references

Original words (Hebrew)

2 Samuel 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.