2 Samuel · chapter 7 · verse 21
2 Samuel 7:21 in Kannada
ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
Neenu ninna daasanannu balle; kartanaada devare, ninna vaakyada nimitta vaagiyoo ninna hrudayada prakaaravaagiyoo ninna daasanige tiliyamaaduva haage ee dodda kaaryagalannellaa maadidi.
2 Samuel 7:21 in English
- King James Version (KJV)
- For thy word’s sake, and according to thine own heart, hast thou done all these great things, to make thy servant know [them].
- World English Bible (WEB)
- For your word’s sake, and according to your own heart, you have worked all this greatness, to make your servant know it.
- American Standard Version (ASV)
- For thy word’s sake, and according to thine own heart, hast thou wrought all this greatness, to make thy servant know it.
- Bible in Basic English (BBE)
- Because of your word and from your heart, you have done all this great work, and let your servant see it.
- Darby Translation (DBY)
- For thy word's sake, and according to thine own heart, hast thou done all this greatness, to make thy servant know [it].
- Webster's Bible (WBS)
- For thy word's sake, and according to thy own heart, hast thou done all these great things, to make thy servant know [them] .
- Young's Literal Translation (YLT)
- Because of Thy word, and according to Thy heart, Thou hast done all this greatness, to cause Thy servant to know [it].
Read in context
- 19ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- 20ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
- 21ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
- 22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- 23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
Cross references
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Ephesians 3:11 ಎಫೆಸದವರಿಗೆ 3:11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- Psalm 115:1 ಕೀರ್ತನೆಗಳು 115:1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
- Ephesians 1:9 ಎಫೆಸದವರಿಗೆ 1:9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
- 1 Corinthians 1:1 1 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Luke 10:21 ಲೂಕನು 10:21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Matthew 11:26 ಮತ್ತಾಯನು 11:26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.