2 Samuel · chapter 7 · verse 24
2 Samuel 7:24 in Kannada
ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
Israa yel janavannu sadaakaalakkoo ninna janaraagi ruva haage ninage sthirapadisikondiddee; karta naada neenu avarige devaraagiddee.
2 Samuel 7:24 in English
- King James Version (KJV)
- For thou hast confirmed to thyself thy people Israel [to be] a people unto thee for ever: and thou, LORD, art become their God.
- World English Bible (WEB)
- You established for yourself your people Israel to be your people forever; and you, LORD, became their God.
- American Standard Version (ASV)
- And thou didst establish to thyself thy people Israel to be a people unto thee for ever; and thou, Jehovah, becamest their God.
- Bible in Basic English (BBE)
- But you took and made strong for yourself your people Israel, to be your people for ever; and you, Lord, became their God.
- Darby Translation (DBY)
- And thou hast established to thyself thy people Israel to be a people unto thee for ever; and thou, Jehovah, art become their God.
- Webster's Bible (WBS)
- For thou hast confirmed to thyself thy people Israel [to be] a people to thee for ever: and thou, LORD, art become their God.
- Young's Literal Translation (YLT)
- Yea, Thou dost establish to Thee Thy people Israel, to Thee for a people unto the age, and Thou, Jehovah, hast been to them for God.
Read in context
- 22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- 23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
- 24ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
- 25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- 26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
Cross references
- Deuteronomy 26:18 ಧರ್ಮೋಪದೇಶಕಾಂಡ 26:18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Psalm 48:14 ಕೀರ್ತನೆಗಳು 48:14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.