2 Samuel · chapter 7 · verse 25
2 Samuel 7:25 in Kannada
ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
Eega o kartanaada devare, neenu ninna daasanannu kuritoo avana maneyannu kuritoo helida vaakyavannu shaashvatakkoo sthirapadisi neenu helida haageye maadu.
2 Samuel 7:25 in English
- King James Version (KJV)
- And now, O LORD God, the word that thou hast spoken concerning thy servant, and concerning his house, establish [it] for ever, and do as thou hast said.
- World English Bible (WEB)
- “Now, LORD God, the word that you have spoken concerning your servant, and concerning his house, confirm it forever, and do as you have spoken.
- American Standard Version (ASV)
- And now, O Jehovah God, the word that thou hast spoken concerning thy servant, and concerning his house, confirm thou it for ever, and do as thou hast spoken.
- Bible in Basic English (BBE)
- And now, O Lord God, may the word which you have said about your servant and about his family, be made certain for ever, and may you do as you have said!
- Darby Translation (DBY)
- And now, Jehovah Elohim, the word that thou hast spoken concerning thy servant and concerning his house, fulfil it for ever, and do as thou hast said.
- Webster's Bible (WBS)
- And now, O LORD God, the word that thou hast spoken concerning thy servant, and concerning his house, establish [it] for ever, and do as thou hast said.
- Young's Literal Translation (YLT)
- 'And now, Jehovah God, the word which Thou hast spoken concerning Thy servant, and concerning his house, establish unto the age, and do as Thou hast spoken;
Read in context
- 23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
- 24ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
- 25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- 26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
- 27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
Cross references
- Psalm 119:49 ಕೀರ್ತನೆಗಳು 119:49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Genesis 32:12 ಆದಿಕಾಂಡ 32:12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Jeremiah 11:4–5 ಯೆರೆಮೀಯ 11:4–5ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು. ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.