Skip to content
ThuthiThuthiThuthi
2 Samuel · chapter 7 · verse 26

2 Samuel 7:26 in Kannada

ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

Sainyagala kartanu israayelina mele devaraagiddaanendu sadaakaalakkoo ninna naamavu ghanahondali. Idallade ninna daasanaada daavee dana maneyu ninna munde sthiravaagirali.

2 Samuel 7:26 in English

King James Version (KJV)
And let thy name be magnified for ever, saying, The LORD of hosts [is] the God over Israel: and let the house of thy servant David be established before thee.
World English Bible (WEB)
Let your name be magnified forever, saying, ‘The LORD of Armies is God over Israel; and the house of your servant David will be established before you.’
American Standard Version (ASV)
And let thy name be magnified for ever, saying, Jehovah of hosts is God over Israel; and the house of thy servant David shall be established before thee.
Bible in Basic English (BBE)
And let your name be made great for ever, and let men say, The Lord of armies is God over Israel: and let the family of David your servant be made strong before you!
Darby Translation (DBY)
And let thy name be magnified for ever, saying, Jehovah of hosts is God over Israel; and let the house of thy servant David be established before thee.
Webster's Bible (WBS)
And let thy name be magnified for ever, saying, The LORD of hosts [is] the God over Israel: and let the house of thy servant David be established before thee.
Young's Literal Translation (YLT)
And Thy Name is great unto the age, saying, Jehovah of Hosts [is] God over Israel, and the house of Thy servant David is established before Thee,

Read in context

  1. 24ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
  2. 25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
  3. 26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
  4. 27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
  5. 28ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Read all of 2 Samuel 7

Cross references

Original words (Hebrew)

2 Samuel 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.