Skip to content
ThuthiThuthiThuthi
2 Samuel · chapter 7 · verse 27

2 Samuel 7:27 in Kannada

ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.

Sainya gala o kartane, israayelina devare, ninna daasanige--naanu ninage maneyannu kattuvenendu prakatamaadiddarinda ninnannu kuritu ee praarthane yannu praarthisuvadakke ninna daasana hrudayadalli untaayitu.

2 Samuel 7:27 in English

King James Version (KJV)
For thou, O LORD of hosts, God of Israel, hast revealed to thy servant, saying, I will build thee an house: therefore hath thy servant found in his heart to pray this prayer unto thee.
World English Bible (WEB)
For you, LORD of Armies, the God of Israel, have revealed to your servant, saying, ‘I will build you a house.’ Therefore your servant has found in his heart to pray this prayer to you.
American Standard Version (ASV)
For thou, O Jehovah of hosts, the God of Israel, hast revealed to thy servant, saying, I will build thee a house: therefore hath thy servant found in his heart to pray this prayer unto thee.
Bible in Basic English (BBE)
For you, O Lord of armies, the God of Israel, have clearly said to your servant, I will make you the head of a family of kings: and so it has come into your servant's heart to make this prayer to you.
Darby Translation (DBY)
For thou, Jehovah of hosts, the God of Israel, hast revealed to thy servant, saying, I will build thee a house; therefore hath thy servant found in his heart to pray this prayer unto thee.
Webster's Bible (WBS)
For thou, O LORD of hosts, God of Israel, hast revealed to thy servant, saying, I will build thee a house: therefore hath thy servant found in his heart to pray this prayer to thee.
Young's Literal Translation (YLT)
For Thou, Jehovah of Hosts, God of Israel, Thou hast uncovered the ear of Thy servant, saying, A house I build for thee, therefore hath Thy servant found his heart to pray unto Thee this prayer;

Read in context

  1. 25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
  2. 26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
  3. 27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
  4. 28ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
  5. 29ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Read all of 2 Samuel 7

Cross references

Original words (Hebrew)

2 Samuel 7:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.