Skip to content
ThuthiThuthiThuthi
2 Samuel · chapter 7 · verse 28

2 Samuel 7:28 in Kannada

ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.

Eega o kartanaada devare, neene devaraadaatanu, ninna vaakyagalu satyavu; ninna daasanige ee olledannu vaagdaanamaadidi.aadakaarana eega ninna daasana maneyu ninna munde sadaakaalakkoo iruva haage adannu aasheervadisalu ninna chittavaagirali, yaakandare o kartanaada devare, neenu adannu helidi; ninna daasana maneyu sadaakaalavoo ninna aasheervaadadinda aasheervadisalpattirali endu helidanu.

2 Samuel 7:28 in English

King James Version (KJV)
And now, O Lord GOD, thou [art] that God, and thy words be true, and thou hast promised this goodness unto thy servant:
World English Bible (WEB)
“Now, O Lord GOD, you are God, and your words are truth, and you have promised this good thing to your servant.
American Standard Version (ASV)
And now, O Lord Jehovah, thou art God, and thy words are truth, and thou hast promised this good thing unto thy servant:
Bible in Basic English (BBE)
And now, O Lord God, you are God and your words are true and you have said you will give your servant this good thing;
Darby Translation (DBY)
And now, Lord Jehovah, thou art that God, and thy words are true, and thou hast promised this goodness unto thy servant;
Webster's Bible (WBS)
And now, O LORD God, thou [art] that God, and thy words are true, and thou hast promised this goodness to thy servant:
Young's Literal Translation (YLT)
And now, Lord Jehovah, Thou [art] God Himself, and Thy words are truth, and Thou speakest unto Thy servant this goodness,

Read in context

  1. 26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
  2. 27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
  3. 28ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
  4. 29ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Read all of 2 Samuel 7

Cross references

Original words (Hebrew)

2 Samuel 7:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.