2 Samuel · chapter 7 · verse 3
2 Samuel 7:3 in Kannada
ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
Aaga naataananu arasa nige--neenu hogi ninna hrudayadalliruvadannellaa maadu; kartanu ninna sangada iddaane andanu.
2 Samuel 7:3 in English
- King James Version (KJV)
- And Nathan said to the king, Go, do all that [is] in thine heart; for the LORD [is] with thee.
- World English Bible (WEB)
- Nathan said to the king, “Go, do all that is in your heart, for the LORD is with you.”
- American Standard Version (ASV)
- And Nathan said to the king, Go, do all that is in thy heart; for Jehovah is with thee.
- Bible in Basic English (BBE)
- And Nathan said to the king, Go and do whatever is in your heart; for the Lord is with you.
- Darby Translation (DBY)
- And Nathan said to the king, Go, do all that is in thy heart; for Jehovah is with thee.
- Webster's Bible (WBS)
- And Nathan said to the king, Go, do all that [is] in thy heart: for the LORD [is] with thee.
- Young's Literal Translation (YLT)
- And Nathan saith unto the king, 'All that [is] in thine heart — go, do, for Jehovah [is] with thee.'
Read in context
- 1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- 2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- 3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 4ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
- 5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
Cross references
- 1 Chronicles 22:7 1 ಪೂರ್ವಕಾಲವೃತ್ತಾಂತ 22:7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
- 1 Kings 8:17–18 1 ಅರಸುಗಳು 8:17–18ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- 1 Chronicles 28:2 1 ಪೂರ್ವಕಾಲವೃತ್ತಾಂತ 28:2ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- Psalm 20:4 ಕೀರ್ತನೆಗಳು 20:4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.