Skip to content
ThuthiThuthiThuthi
2 Samuel · chapter 7 · verse 5

2 Samuel 7:5 in Kannada

ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

Neenu hogi nanna sevakanaada daaveedanige--kartanu helabekaada ddenandare--naanu vaasavaagiruvadakke neenu nanage maneyannu kattuviyo?

2 Samuel 7:5 in English

King James Version (KJV)
Go and tell my servant David, Thus saith the LORD, Shalt thou build me an house for me to dwell in?
World English Bible (WEB)
“Go and tell my servant David, ‘The LORD says, “Should you build me a house for me to dwell in?
American Standard Version (ASV)
Go and tell my servant David, Thus saith Jehovah, Shalt thou build me a house for me to dwell in?
Bible in Basic English (BBE)
Go and say to my servant David, The Lord says, Are you to be the builder of a house, a living-place for me?
Darby Translation (DBY)
Go and say to my servant, to David, Thus saith Jehovah: Wilt thou build me a house for me to dwell in?
Webster's Bible (WBS)
Go and tell my servant David, Thus saith the LORD, Wilt thou build me a house for me to dwell in?
Young's Literal Translation (YLT)
'Go, and thou hast said unto My servant, unto David, Thus said Jehovah, Dost thou build for Me a house for My dwelling in?

Read in context

  1. 3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
  2. 4ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
  3. 5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
  4. 6ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
  5. 7ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್‌ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
Read all of 2 Samuel 7

Cross references

Original words (Hebrew)

2 Samuel 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.