2 Samuel · chapter 7 · verse 6
2 Samuel 7:6 in Kannada
ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
Nishchayavaagi naanu aiguptadinda israayel makkalannu baramaadida kaala modalugondu indina varegoo mane yalli vaasamaadade dereyalliyoo gudaara dalliyoo vaasamaadikondiddenu.
2 Samuel 7:6 in English
- King James Version (KJV)
- Whereas I have not dwelt in [any] house since the time that I brought up the children of Israel out of Egypt, even to this day, but have walked in a tent and in a tabernacle.
- World English Bible (WEB)
- For I have not lived in a house since the day that I brought the children of Israel up out of Egypt, even to this day, but have moved around in a tent and in a tabernacle.
- American Standard Version (ASV)
- for I have not dwelt in a house since the day that I brought up the children of Israel out of Egypt, even to this day, but have walked in a tent and in a tabernacle.
- Bible in Basic English (BBE)
- For from the day when I took the children of Israel up out of Egypt till this day, I have had no house, but have gone from place to place in a tent.
- Darby Translation (DBY)
- For I have not dwelt in a house since the day that I brought up the children of Israel out of Egypt, even to this day, but I went about in a tent and in a tabernacle.
- Webster's Bible (WBS)
- Whereas I have not dwelt in [any] house since the time that I brought the children of Israel out of Egypt, even to this day, but have walked in a tent, and in a tabernacle.
- Young's Literal Translation (YLT)
- for I have not dwelt in a house even from the day of My bringing up the sons of Israel out of Egypt, even unto this day, and am walking up and down in a tent and in a tabernacle.
Read in context
- 4ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
- 5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
- 6ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
- 7ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
- 8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
Cross references
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Exodus 40:18–19 ವಿಮೋಚನಕಾಂಡ 40:18–19ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- Exodus 40:34–38 ವಿಮೋಚನಕಾಂಡ 40:34–38ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Revelation 2:1 ಪ್ರಕಟನೆ 2:1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
- Leviticus 26:27–28 ಯಾಜಕಕಾಂಡ 26:27–28ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- 1 Chronicles 17:5–6 1 ಪೂರ್ವಕಾಲವೃತ್ತಾಂತ 17:5–6ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು. ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
- Numbers 10:33–36 ಅರಣ್ಯಕಾಂಡ 10:33–36ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Deuteronomy 23:14 ಧರ್ಮೋಪದೇಶಕಾಂಡ 23:14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
- Exodus 33:14–15 ವಿಮೋಚನಕಾಂಡ 33:14–15ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.