Skip to content
ThuthiThuthiThuthi
2 Samuel · chapter 8 · verse 11

2 Samuel 8:11 in Kannada

ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು

Ivugalannu arasanaada daaveedanu vashamaadikondu araamyaroo movaabyaroo ammonana makkaloo philishtiyaroo amaalekyaroo emba sakala janaangagalinda tegedu

2 Samuel 8:11 in English

King James Version (KJV)
Which also king David did dedicate unto the LORD, with the silver and gold that he had dedicated of all nations which he subdued;
World English Bible (WEB)
King David also dedicated these to the LORD, with the silver and gold that he dedicated of all the nations which he subdued—
American Standard Version (ASV)
these also did king David dedicate unto Jehovah, with the silver and gold that he dedicated of all the nations which he subdued;
Bible in Basic English (BBE)
These King David made holy to the Lord, together with the silver and gold which he had taken from the nations he had overcome —
Darby Translation (DBY)
Them also king David dedicated to Jehovah, with the silver and the gold that he had dedicated of all the nations that he had subdued:
Webster's Bible (WBS)
Which also king David dedicated to the LORD, with the silver and gold that he had dedicated of all nations which he subdued;
Young's Literal Translation (YLT)
also them did king David sanctify to Jehovah, with the silver and the gold which he sanctified of all the nations which he subdued:

Read in context

  1. 9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
  2. 10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
  3. 11ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
  4. 12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
  5. 13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
Read all of 2 Samuel 8

Cross references

Original words (Hebrew)

2 Samuel 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.