2 Samuel · chapter 8 · verse 13
2 Samuel 8:13 in Kannada
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
Daaveedanu uppina tagginalli hadinentu saavira araamyarannu hodedu hintirugidaaga hesarugondanu.
2 Samuel 8:13 in English
- King James Version (KJV)
- And David gat [him] a name when he returned from smiting of the Syrians in the valley of salt, [being] eighteen thousand [men].
- World English Bible (WEB)
- David earned a reputation when he returned from striking down eighteen thousand men of the Syrians in the Valley of Salt.
- American Standard Version (ASV)
- And David gat him a name when he returned from smiting the Syrians in the Valley of Salt, even eighteen thousand men.
- Bible in Basic English (BBE)
- And David got great honour for himself, when he came back, by the destruction of Edom in the valley of Salt, to the number of eighteen thousand men.
- Darby Translation (DBY)
- And David made him a name when he returned, after he had smitten the Syrians in the valley of salt, eighteen thousand [men].
- Webster's Bible (WBS)
- And David made [him] a name when he returned from smiting of the Syrians in the valley of Salt, [being] eighteen thousand [men] .
- Young's Literal Translation (YLT)
- And David maketh a name in his turning back from his smiting Aram in the valley of Salt — eighteen thousand;
Read in context
- 11ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
- 12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
- 13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
- 14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
Cross references
- 2 Kings 14:7 2 ಅರಸುಗಳು 14:7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 2 Samuel 7:9 2 ಸಮುವೇಲನು 7:9ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
- 1 Chronicles 18:12 1 ಪೂರ್ವಕಾಲವೃತ್ತಾಂತ 18:12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
- 2 Chronicles 25:11 2 ಪೂರ್ವಕಾಲವೃತ್ತಾಂತ 25:11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.