2 Samuel · chapter 8 · verse 14
2 Samuel 8:14 in Kannada
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
Edomi nalli kaavaludandugalannu ittanu. Ellaa edomi nalli avanu kaavaludandugalannu ittaddarinda edomyarellaroo daaveedanige daasaraadaru. Daaveedanu hodallellaa kartanu avanannu kaapaadidanu.
2 Samuel 8:14 in English
- King James Version (KJV)
- And he put garrisons in Edom; throughout all Edom put he garrisons, and all they of Edom became David’s servants. And the LORD preserved David whithersoever he went.
- World English Bible (WEB)
- He put garrisons in Edom. Throughout all Edom, he put garrisons, and all the Edomites became servants to David. The LORD gave victory to David wherever he went.
- American Standard Version (ASV)
- And he put garrisons in Edom; throughout all Edom put he garrisons, and all the Edomites became servants to David. And Jehovah gave victory to David whithersoever he went.
- Bible in Basic English (BBE)
- And he put armed forces in Edom; all through Edom he had armed forces stationed, and all the Edomites became servants to David. And the Lord made David overcome wherever he went.
- Darby Translation (DBY)
- And he put garrisons in Edom: throughout Edom did he put garrisons; and all they of Edom became servants to David. And Jehovah preserved David whithersoever he went.
- Webster's Bible (WBS)
- And he put garrisons in Edom; throughout all Edom he put garrisons, and all they of Edom became David's servants. And the LORD preserved David whithersoever he went.
- Young's Literal Translation (YLT)
- and he putteth in Edom garrisons — in all Edom he hath put garrisons, and all Edom are servants to David; and Jehovah saveth David whithersoever he hath gone.
Read in context
- 12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
- 13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
- 14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- 16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
Cross references
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Numbers 24:17–18 ಅರಣ್ಯಕಾಂಡ 24:17–18ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- Genesis 27:37–40 ಆದಿಕಾಂಡ 27:37–40ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು. ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು. ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- Genesis 25:23 ಆದಿಕಾಂಡ 25:23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
- 1 Chronicles 18:13 1 ಪೂರ್ವಕಾಲವೃತ್ತಾಂತ 18:13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
- Psalm 60:8–9 ಕೀರ್ತನೆಗಳು 60:8–9ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
- Psalm 121:4–8 ಕೀರ್ತನೆಗಳು 121:4–8ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ. ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು. ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 1 Kings 22:47 1 ಅರಸುಗಳು 22:47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
- Psalm 108:9–10 ಕೀರ್ತನೆಗಳು 108:9–10ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು. ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
Original words (Hebrew)
- put · H7760שׂוּם sûwm
- garrisons · H5333נְצִיב nᵉtsîyb
- Edom · H123אֱדֹם ʼĔdôm
- Edom · H123אֱדֹם ʼĔdôm
- put · H7760שׂוּם sûwm
- garrisons · H5333נְצִיב nᵉtsîyb
- Edom · H123אֱדֹם ʼĔdôm
- David’s · H1732דָּוִד Dâvid
- servants · H5650עֶבֶד ʻebed
- preserved · H3467יָשַׁע yâshaʻ
- David · H1732דָּוִד Dâvid
- went · H1980הָלַךְ hâlak