Skip to content
ThuthiThuthiThuthi
2 Samuel · chapter 8 · verse 15

2 Samuel 8:15 in Kannada

ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

Heegeye daaveedanu ellaa israayelina mele aali tanna ellaa janarigoo neeti nyaayagalannu nadisuttaa bandanu.

2 Samuel 8:15 in English

King James Version (KJV)
And David reigned over all Israel; and David executed judgment and justice unto all his people.
World English Bible (WEB)
David reigned over all Israel; and David executed justice and righteousness for all his people.
American Standard Version (ASV)
And David reigned over all Israel; and David executed justice and righteousness unto all his people.
Bible in Basic English (BBE)
And David was king over all Israel, judging and giving right decisions for all his people.
Darby Translation (DBY)
And David reigned over all Israel; and David executed judgment and justice to all his people.
Webster's Bible (WBS)
And David reigned over all Israel; and David executed judgment and justice to all his people.
Young's Literal Translation (YLT)
And David reigneth over all Israel, and David is doing judgment and righteousness to all his people,

Read in context

  1. 13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
  2. 14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
  3. 15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
  4. 16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
  5. 17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Read all of 2 Samuel 8

Cross references

Original words (Hebrew)

2 Samuel 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.