2 Samuel · chapter 8 · verse 16
2 Samuel 8:16 in Kannada
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
Cherooyala maganaada yovaabanu sainyaadhipatiyaagiddanu; aheeloo dana maganaada yehoshaaphaatanu lekhakanaa giddanu.
2 Samuel 8:16 in English
- King James Version (KJV)
- And Joab the son of Zeruiah [was] over the host; and Jehoshaphat the son of Ahilud [was] recorder;
- World English Bible (WEB)
- Joab the son of Zeruiah was over the army, Jehoshaphat the son of Ahilud was recorder,
- American Standard Version (ASV)
- And Joab the son of Zeruiah was over the host; and Jehoshaphat the son of Ahilud was recorder;
- Bible in Basic English (BBE)
- And Joab, the son of Zeruiah, was chief of the army; and Jehoshaphat, the son of Ahilud, was keeper of the records;
- Darby Translation (DBY)
- And Joab the son of Zeruiah was over the host; and Jehoshaphat the son of Ahilud was chronicler;
- Webster's Bible (WBS)
- And Joab the son of Zeruiah [was] over the host; and Jehoshaphat the son of Ahilud [was] recorder;
- Young's Literal Translation (YLT)
- and Joab son of Zeruiah [is] over the host, and Jehoshaphat son of Ahilud [is] remembrancer,
Read in context
- 14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- 16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- 17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Cross references
- 1 Kings 4:3 1 ಅರಸುಗಳು 4:3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
- 1 Chronicles 11:6 1 ಪೂರ್ವಕಾಲವೃತ್ತಾಂತ 11:6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Chronicles 18:15–17 1 ಪೂರ್ವಕಾಲವೃತ್ತಾಂತ 18:15–17ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು. ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು. ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 2 Samuel 20:23–24 2 ಸಮುವೇಲನು 20:23–24ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು; ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;