2 Samuel · chapter 8 · verse 18
2 Samuel 8:18 in Kannada
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Yehoyaadaavana maganaada benaayanu keretyara peletyara mele yajamaananaagiddanu. Aadare daaveedana kumaararu mukhya prabhu galaagiddaru.
2 Samuel 8:18 in English
- King James Version (KJV)
- And Benaiah the son of Jehoiada [was over] both the Cherethites and the Pelethites; and David’s sons were chief rulers.
- World English Bible (WEB)
- Benaiah the son of Jehoiada was over the Cherethites and the Pelethites; and David’s sons were chief ministers.
- American Standard Version (ASV)
- and Benaiah the son of Jehoiada [was over] the Cherethites and the Pelethites; and David’s sons were chief ministers.
- Bible in Basic English (BBE)
- And Benaiah, the son of Jehoiada, was over the Cherethites and the Pelethites; and David's sons were priests.
- Darby Translation (DBY)
- and Benaiah the son of Jehoiada was over the Cherethites and the Pelethites; and David's sons were chief rulers.
- Webster's Bible (WBS)
- And Benaiah the son of Jehoiada [was over] both the Cherethites and the Pelethites; and David's sons were chief rulers.
- Young's Literal Translation (YLT)
- and Benaiah son of Jehoiada [is over] both the Cherethite and the Pelethite, and the sons of David have been ministers.
Read in context
- 16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- 17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Cross references
- 1 Samuel 30:14 1 ಸಮುವೇಲನು 30:14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
- 2 Samuel 15:18 2 ಸಮುವೇಲನು 15:18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 1 Chronicles 18:17 1 ಪೂರ್ವಕಾಲವೃತ್ತಾಂತ 18:17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 2 Samuel 20:7 2 ಸಮುವೇಲನು 20:7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 2 Samuel 23:20–23 2 ಸಮುವೇಲನು 23:20–23ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು. ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
- 1 Kings 1:44 1 ಅರಸುಗಳು 1:44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- Ezekiel 25:16 ಯೆಹೆಜ್ಕೇಲನು 25:16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 1 Kings 4:4 1 ಅರಸುಗಳು 4:4ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
- 1 Kings 2:34–35 1 ಅರಸುಗಳು 2:34–35ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- Zephaniah 2:5 ಚೆಫನ್ಯ 2:5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.