2 Samuel · chapter 8 · verse 2
2 Samuel 8:2 in Kannada
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
Idallade avanu movaabyarannu hodedu avarannu haggadinda aledu nelakke beelamaadidanu; avarannu kolluvadakke eradu daaragalinda, jeevadalliduvadakke ondu poorna vaada haggadinda aledanu. Haageye movaabyaru daaveedanige daasaraagi avanige kappavannu tandaru.
2 Samuel 8:2 in English
- King James Version (KJV)
- And he smote Moab, and measured them with a line, casting them down to the ground; even with two lines measured he to put to death, and with one full line to keep alive. And [so] the Moabites became David’s servants, [and] brought gifts.
- World English Bible (WEB)
- He defeated Moab, and measured them with the line, making them to lie down on the ground; and he measured two lines to put to death, and one full line to keep alive. The Moabites became servants to David, and brought tribute.
- American Standard Version (ASV)
- And he smote Moab, and measured them with the line, making them to lie down on the ground; and he measured two lines to put to death, and one full line to keep alive. And the Moabites became servants to David, and brought tribute.
- Bible in Basic English (BBE)
- And he overcame the Moabites, and he had them measured with a line when they were stretched out on the earth; marking out two lines for death and one full line for life. So the Moabites became servants to David and gave him offerings.
- Darby Translation (DBY)
- And he smote the Moabites, and measured them with a line, making them lie down on the ground; and he measured two lines to put to death, and one full line to keep alive. And the Moabites became David's servants, [and] brought gifts.
- Webster's Bible (WBS)
- And he smote Moab, and measured them with a line, casting them down to the ground; even with two lines he measured to put to death, and with one full line to keep alive. And [so] the Moabites became David's servants, [and] brought gifts.
- Young's Literal Translation (YLT)
- And he smiteth Moab, and measureth them with a line, causing them to lie down on the earth, and he measureth two lines to put to death, and the fulness of the line to keep alive, and the Moabites are to David for servants, bearers of a present.
Read in context
- 1ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
- 2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- 3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- 4ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
Cross references
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Psalm 60:8 ಕೀರ್ತನೆಗಳು 60:8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- Psalm 72:10–11 ಕೀರ್ತನೆಗಳು 72:10–11ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- 2 Samuel 8:12–14 2 ಸಮುವೇಲನು 8:12–14ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು. ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 2 Kings 17:3 2 ಅರಸುಗಳು 17:3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
- 1 Samuel 14:47 1 ಸಮುವೇಲನು 14:47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- 2 Kings 1:1 2 ಅರಸುಗಳು 1:1ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
- 1 Chronicles 18:2 1 ಪೂರ್ವಕಾಲವೃತ್ತಾಂತ 18:2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
- 2 Kings 3:4–27 2 ಅರಸುಗಳು 3:4–27ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು. ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು. ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು. ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು. ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು. ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು. ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು. ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು. ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು. ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ. ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು. ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು. ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು. ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು. ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು. ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು. ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು. ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು. ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Original words (Hebrew)
- smote · H5221נָכָה nâkâh
- Moab · H4124מוֹאָב Môwʼâb
- measured · H4058מָדַד mâdad
- line · H2256חֶבֶל chebel
- down · H7901שָׁכַב shâkab
- ground · H776אֶרֶץ ʼerets
- two · H8147שְׁנַיִם shᵉnayim
- lines · H2256חֶבֶל chebel
- measured · H4058מָדַד mâdad
- death · H4191מוּת mûwth
- full · H4393מְלֹא mᵉlôʼ
- line · H2256חֶבֶל chebel
- alive · H2421חָיָה châyâh
- Moabites · H4124מוֹאָב Môwʼâb
- David’s · H1732דָּוִד Dâvid
- servants · H5650עֶבֶד ʻebed
- brought · H5375נָשָׂא nâsâʼ
- gifts · H4503מִנְחָה minchâh