2 Samuel · chapter 8 · verse 3
2 Samuel 8:3 in Kannada
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
Idallade chobada arasanaagiruva rehobana maganaada hadadejeranu tanna mereyannu katti kolluvadakke hodaaga
2 Samuel 8:3 in English
- King James Version (KJV)
- David smote also Hadadezer, the son of Rehob, king of Zobah, as he went to recover his border at the river Euphrates.
- World English Bible (WEB)
- David also struck Hadadezer the son of Rehob, king of Zobah, as he went to recover his dominion at the River.
- American Standard Version (ASV)
- David smote also Hadadezer the son of Rehob, king of Zobah, as he went to recover his dominion at the River.
- Bible in Basic English (BBE)
- And David overcame Hadadezer, the son of Rehob, king of Zobah, when he went to make his power seen by the River.
- Darby Translation (DBY)
- And David smote Hadadezer, the son of Rehob, king of Zobah, as he went to recover his dominion by the river Euphrates.
- Webster's Bible (WBS)
- David smote also Hadadezer, the son of Rehob, king of Zobah, as he went to recover his border at the river Euphrates.
- Young's Literal Translation (YLT)
- And David smiteth Hadadezer son of Rehob, king of Zobah, in his going to bring back his power by the River [Euphrates;]
Read in context
- 1ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
- 2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- 3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- 4ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
- 5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
Cross references
- 1 Samuel 14:47 1 ಸಮುವೇಲನು 14:47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
- 2 Samuel 10:19 2 ಸಮುವೇಲನು 10:19ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- 2 Samuel 10:16 2 ಸಮುವೇಲನು 10:16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
- 1 Chronicles 18:3 1 ಪೂರ್ವಕಾಲವೃತ್ತಾಂತ 18:3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Psalm 72:8 ಕೀರ್ತನೆಗಳು 72:8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- 1 Kings 11:23–24 1 ಅರಸುಗಳು 11:23–24ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು. ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
Original words (Hebrew)
- David · H1732דָּוִד Dâvid
- smote · H5221נָכָה nâkâh
- Hadadezer · H1909הֲדַדְעֶזֶר Hădadʻezer
- son · H1121בֵּן bên
- Rehob · H7340רְחֹב Rᵉchôb
- king · H4428מֶלֶךְ melek
- Zobah · H6678צוֹבָא Tsôwbâʼ
- went · H3212יָלַךְ yâlak
- recover · H7725שׁוּב shûwb
- border · H3027יָד yâd
- river · H5104נָהָר nâhâr
- Euphrates · H6578פְּרָת Pᵉrâth