2 Samuel · chapter 8 · verse 4
2 Samuel 8:4 in Kannada
ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
Daaveedanu yoophre tis nadiya baliyalli avanigidda saavira ratha galannoo elu nooru kudure raahutarannoo ippattu saavira kaalaalugalannoo hididu nooru rathagalige takka kuduregalannu ulisi itara kuduregala kaalina naragalannu koydubittanu.
2 Samuel 8:4 in English
- King James Version (KJV)
- And David took from him a thousand [chariots], and seven hundred horsemen, and twenty thousand footmen: and David houghed all the chariot [horses], but reserved of them [for] an hundred chariots.
- World English Bible (WEB)
- David took from him one thousand seven hundred horsemen and twenty thousand footmen. David hamstrung the chariot horses, but reserved enough of them for one hundred chariots.
- American Standard Version (ASV)
- And David took from him a thousand and seven hundred horsemen, and twenty thousand footmen: and David hocked all the chariot horses, but reserved of them for a hundred chariots.
- Bible in Basic English (BBE)
- And David took from him one thousand, seven hundred horsemen and twenty thousand footmen: and David had the leg-muscles of the horses cut, only keeping enough of them for a hundred war-carriages.
- Darby Translation (DBY)
- And David took from him one thousand seven hundred horsemen, and twenty thousand footmen; and David houghed all the chariot [horses], but reserved of them [for] a hundred chariots.
- Webster's Bible (WBS)
- And David took from him a thousand [chariots] , and seven hundred horsemen, and twenty thousand footmen: and David houghed all the chariot -[horses] , but reserved of them [for] a hundred chariots.
- Young's Literal Translation (YLT)
- and David captureth from him a thousand and seven hundred horsemen, and twenty thousand footmen, and David destroyeth utterly the whole of the charioteers, only he leaveth of them a hundred charioteers.
Read in context
- 2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- 3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- 4ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
- 5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
- 6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
Cross references
- Joshua 11:9 ಯೆಹೋಶುವ 11:9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- 1 Kings 10:26 1 ಅರಸುಗಳು 10:26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
- 1 Chronicles 18:4 1 ಪೂರ್ವಕಾಲವೃತ್ತಾಂತ 18:4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
Original words (Hebrew)
- David · H1732דָּוִד Dâvid
- took · H3920לָכַד lâkad
- thousand · H505אֶלֶף ʼeleph
- seven · H7651שֶׁבַע shebaʻ
- hundred · H3967מֵאָה mêʼâh
- horsemen · H6571פָּרָשׁ pârâsh
- twenty · H6242עֶשְׂרִים ʻesrîym
- thousand · H505אֶלֶף ʼeleph
- footmen · H376אִישׁ ʼîysh
- David · H1732דָּוִד Dâvid
- houghed · H6131עָקַר ʻâqar
- chariot · H7393רֶכֶב rekeb
- reserved · H3498יָתַר yâthar
- hundred · H3967מֵאָה mêʼâh
- chariots · H7393רֶכֶב rekeb