Skip to content
ThuthiThuthiThuthi
2 Samuel · chapter 8 · verse 5

2 Samuel 8:5 in Kannada

ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

Aadare damaskadalliruva araamyaru chobada arasanaada hadadejeranige sahaayamaaduvadakke bandaaga daaveedanu araamyaralli ippatteradu saavira janarannu kondu haakidanu.

2 Samuel 8:5 in English

King James Version (KJV)
And when the Syrians of Damascus came to succour Hadadezer king of Zobah, David slew of the Syrians two and twenty thousand men.
World English Bible (WEB)
When the Syrians of Damascus came to help Hadadezer king of Zobah, David struck twenty two thousand men of the Syrians.
American Standard Version (ASV)
And when the Syrians of Damascus came to succor Hadadezer king of Zobah, David smote of the Syrians two and twenty thousand men.
Bible in Basic English (BBE)
And when the Aramaeans of Damascus came to the help of Hadadezer, king of Zobah, David put to the sword twenty-two thousand of the Aramaeans.
Darby Translation (DBY)
And the Syrians of Damascus came to help Hadadezer king of Zobah, and David smote of the Syrians twenty-two thousand men.
Webster's Bible (WBS)
And when the Syrians of Damascus came to succor Hadadezer king of Zobah, David slew of the Syrians two and twenty thousand men.
Young's Literal Translation (YLT)
And Aram of Damascus cometh to give help to Hadadezer king of Zobah, and David smiteth of Aram twenty and two thousand men;

Read in context

  1. 3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
  2. 4ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
  3. 5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
  4. 6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
  5. 7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
Read all of 2 Samuel 8

Cross references

Original words (Hebrew)

2 Samuel 8:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.