Skip to content
ThuthiThuthiThuthi
2 Samuel · chapter 8 · verse 6

2 Samuel 8:6 in Kannada

ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

Taruvaaya kaavaludandugalannu daaveedanu damaskakke hondida araamyada thaana galalli ittanu. Haageye araamyaru daaveeda nige daasaraagi kappagalannu tandaru; daaveedanu hoda sthalagalallellaa kartanu avanannu kaapaadi danu.

2 Samuel 8:6 in English

King James Version (KJV)
Then David put garrisons in Syria of Damascus: and the Syrians became servants to David, [and] brought gifts. And the LORD preserved David whithersoever he went.
World English Bible (WEB)
Then David put garrisons in Syria of Damascus; and the Syrians became servants to David, and brought tribute. The LORD gave victory to David wherever he went.
American Standard Version (ASV)
Then David put garrisons in Syria of Damascus; and the Syrians became servants to David, and brought tribute. And Jehovah gave victory to David whithersoever he went.
Bible in Basic English (BBE)
And David put armed forces in Aram of Damascus: and the Aramaeans became servants to David and gave him offerings. And the Lord made David overcome wherever he went.
Darby Translation (DBY)
And David put garrisons in Syria of Damascus; and the Syrians became servants to David, [and] brought gifts. And Jehovah preserved David whithersoever he went.
Webster's Bible (WBS)
Then David put garrisons in Syria of Damascus: and the Syrians became servants to David, [and] brought gifts. And the LORD preserved David whithersoever he went.
Young's Literal Translation (YLT)
and David putteth garrisons in Aram of Damascus, and Aram is to David for a servant, bearing a present; and Jehovah saveth David whithersoever he hath gone;

Read in context

  1. 4ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
  2. 5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
  3. 6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
  4. 7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
  5. 8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
Read all of 2 Samuel 8

Cross references

Original words (Hebrew)

2 Samuel 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.