2 Samuel · chapter 8 · verse 7
2 Samuel 8:7 in Kannada
ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
Aadare daaveedanu hadadejerana sevaka rigidda bangaarada daalugalannu tegedukondu avugalannu yeroosalemige tandanu.
2 Samuel 8:7 in English
- King James Version (KJV)
- And David took the shields of gold that were on the servants of Hadadezer, and brought them to Jerusalem.
- World English Bible (WEB)
- David took the shields of gold that were on the servants of Hadadezer, and brought them to Jerusalem.
- American Standard Version (ASV)
- And David took the shields of gold that were on the servants of Hadadezer, and brought them to Jerusalem.
- Bible in Basic English (BBE)
- And David took their gold body-covers from the servants of Hadadezer and took them to Jerusalem.
- Darby Translation (DBY)
- And David took the shields of gold that were on the servants of Hadadezer, and brought them to Jerusalem.
- Webster's Bible (WBS)
- And David took the shields of gold that were on the servants of Hadadezer, and brought them to Jerusalem.
- Young's Literal Translation (YLT)
- and David taketh the shields of gold which were on the servants of Hadadezer, and bringeth them to Jerusalem;
Read in context
- 5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
- 6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- 7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
- 9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
Cross references
- 1 Chronicles 18:7 1 ಪೂರ್ವಕಾಲವೃತ್ತಾಂತ 18:7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 1 Kings 10:16–17 1 ಅರಸುಗಳು 10:16–17ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- 1 Kings 14:26–27 1 ಅರಸುಗಳು 14:26–27ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು. ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 2 Chronicles 9:15–16 2 ಪೂರ್ವಕಾಲವೃತ್ತಾಂತ 9:15–16ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು. ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.