2 Samuel · chapter 8 · verse 9
2 Samuel 8:9 in Kannada
ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
Daaveedanu hadadejerana ellaa sainyavannu hodedanendu hamaatina arasanaada tovu kelidaaga
2 Samuel 8:9 in English
- King James Version (KJV)
- When Toi king of Hamath heard that David had smitten all the host of Hadadezer,
- World English Bible (WEB)
- When Toi king of Hamath heard that David had struck all the army of Hadadezer,
- American Standard Version (ASV)
- And when Toi king of Hamath heard that David had smitten all the host of Hadadezer,
- Bible in Basic English (BBE)
- And when Tou, king of Hamath, had news that David had overcome all the army of Hadadezer,
- Darby Translation (DBY)
- And Toi king of Hamath heard that David had smitten all the forces of Hadadezer;
- Webster's Bible (WBS)
- When Toi king of Hamath heard that David had smitten all the host of Hadadezer,
- Young's Literal Translation (YLT)
- And Toi king of Hamath heareth that David hath smitten all the force of Hadadezer,
Read in context
- 7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
- 9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
- 10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- 11ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
Cross references
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- 2 Chronicles 8:4 2 ಪೂರ್ವಕಾಲವೃತ್ತಾಂತ 8:4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
- Amos 6:2 ಆಮೋಸ 6:2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
- 1 Chronicles 18:9 1 ಪೂರ್ವಕಾಲವೃತ್ತಾಂತ 18:9ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ