2 Samuel · chapter 9 · verse 10
2 Samuel 9:10 in Kannada
ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
Aadadarinda neenoo ninna kumaararoo ninna daasaroo ninna yajamaanana maganige aahaara odagisuva haage avanigoskara bhoomiyannu vyavasaayamaadi adara phalavannu tarabeku. Aadare ninna yajamaanana maganaada mepheeboshe tanu nityavoo nanna mejinalli oota maaduvanu andanu. Ee cheebanige hadinaidu mandi kumaa raroo ippattu mandi daasaroo iddaru.
2 Samuel 9:10 in English
- King James Version (KJV)
- Thou therefore, and thy sons, and thy servants, shall till the land for him, and thou shalt bring in [the fruits], that thy master’s son may have food to eat: but Mephibosheth thy master’s son shall eat bread alway at my table. Now Ziba had fifteen sons and twenty servants.
- World English Bible (WEB)
- Till the land for him—you, your sons, and your servants. Bring in the harvest, that your master’s son may have bread to eat; but Mephibosheth your master’s son will always eat bread at my table.” Now Ziba had fifteen sons and twenty servants.
- American Standard Version (ASV)
- And thou shalt till the land for him, thou, and thy sons, and thy servants; and thou shalt bring in [the fruits], that thy master’s son may have bread to eat: but Mephibosheth thy master’s son shall eat bread alway at my table. Now Ziba had fifteen sons and twenty servants.
- Bible in Basic English (BBE)
- And you and your sons and your servants are to take care of the land for him, and get in the fruit of it, so that your master's son may have food: but Mephibosheth, your master's son, will have a place at my table at all times. Now Ziba had fifteen sons and twenty servants.
- Darby Translation (DBY)
- And thou, and thy sons, and thy servants, shall till the land for him, and thou shalt bring in [the fruits], that thy master's son may have food to eat. And Mephibosheth thy master's son shall eat bread at my table continually. Now Ziba had fifteen sons and twenty servants.
- Webster's Bible (WBS)
- Thou therefore, and thy sons, and thy servants, shall till the land for him, and thou shalt bring in [the fruits] , that thy master's son may have food to eat: but Mephibosheth thy master's son shall eat bread always at my table. Now Ziba had fifteen sons and twenty servants.
- Young's Literal Translation (YLT)
- and thou hast served for him the land, thou and thy sons, and thy servants, and hast brought in, and there hath been to the son of thy lord bread, and he hath eaten it; and Mephibosheth son of thy lord doth eat continually bread at my table;' and Ziba hath fifteen sons and twenty servants.
Read in context
- 8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- 9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.
- 10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
- 11ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
- 12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Cross references
- 2 Samuel 9:7 2 ಸಮುವೇಲನು 9:7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- 2 Samuel 19:28 2 ಸಮುವೇಲನು 19:28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- Luke 14:15 ಲೂಕನು 14:15ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
- 2 Samuel 9:11–13 2 ಸಮುವೇಲನು 9:11–13ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು. ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು. ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 2 Kings 25:29 2 ಅರಸುಗಳು 25:29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Original words (Hebrew)
- sons · H1121בֵּן bên
- servants · H5650עֶבֶד ʻebed
- till · H5647עָבַד ʻâbad
- land · H127אֲדָמָה ʼădâmâh
- bring · H935בּוֹא bôwʼ
- master’s · H113אָדוֹן ʼâdôwn
- son · H1121בֵּן bên
- food · H3899לֶחֶם lechem
- eat · H398אָכַל ʼâkal
- Mephibosheth · H4648מְפִיבֹשֶׁת Mᵉphîybôsheth
- master’s · H113אָדוֹן ʼâdôwn
- son · H1121בֵּן bên
- eat · H398אָכַל ʼâkal
- bread · H3899לֶחֶם lechem
- alway · H8548תָּמִיד tâmîyd
- table · H7979שֻׁלְחָן shulchân
- Ziba · H6717צִיבָא Tsîybâʼ
- fifteen · H2568חָמֵשׁ châmêsh
- sons · H1121בֵּן bên
- twenty · H6242עֶשְׂרִים ʻesrîym
- servants · H5650עֶבֶד ʻebed