2 Samuel · chapter 9 · verse 11
2 Samuel 9:11 in Kannada
ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
Aaga cheebanu arasanige--arasanaada nanna odeyanu tanna daasanige aajnyaapisiddannellaa ninna daasanu haageye maaduvanu andanu. Arasana kumaara ralli obbana haage mepheeboshetanu bhojana maaduvanendu arasanu helidanu.
2 Samuel 9:11 in English
- King James Version (KJV)
- Then said Ziba unto the king, According to all that my lord the king hath commanded his servant, so shall thy servant do. As for Mephibosheth, [said the king], he shall eat at my table, as one of the king’s sons.
- World English Bible (WEB)
- Then Ziba said to the king, “According to all that my lord the king commands his servant, so your servant will do.” So Mephibosheth ate at the king’s table like one of the king’s sons.
- American Standard Version (ASV)
- Then said Ziba unto the king, According to all that my lord the king commandeth his servant, so shall thy servant do. As for Mephibosheth, [said the king], he shall eat at my table, as one of the king’s sons.
- Bible in Basic English (BBE)
- Then Ziba said to the king, Every order which you have given to your servant will be done. As for Mephibosheth, he had a place at David's table, like one of the king's sons.
- Darby Translation (DBY)
- And Ziba said to the king, According to all that my lord the king has commanded his servant, so will thy servant do. And Mephibosheth [said David] shall eat at my table, as one of the king's sons.
- Webster's Bible (WBS)
- Then said Ziba to the king, According to all that my lord the king hath commanded his servant, so shall thy servant do. As for Mephibosheth, [said the king] , he shall eat at my table, as one of the king's sons.
- Young's Literal Translation (YLT)
- And Ziba saith unto the king, 'According to all that my lord the king commandeth his servant, so doth thy servant;' as to Mephibosheth, 'he is eating at my table ([saith the king]) as one of the sons of the king.'
Read in context
- 9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.
- 10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
- 11ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
- 12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Cross references
- 2 Samuel 19:26 2 ಸಮುವೇಲನು 19:26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
- 2 Samuel 16:1–4 2 ಸಮುವೇಲನು 16:1–4ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು. ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು. ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 2 Samuel 19:17 2 ಸಮುವೇಲನು 19:17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
Original words (Hebrew)
- said · H559אָמַר ʼâmar
- Ziba · H6717צִיבָא Tsîybâʼ
- king · H4428מֶלֶךְ melek
- lord · H113אָדוֹן ʼâdôwn
- king · H4428מֶלֶךְ melek
- commanded · H6680צָוָה tsâvâh
- servant · H5650עֶבֶד ʻebed
- servant · H5650עֶבֶד ʻebed
- do · H6213עָשָׂה ʻâsâh
- Mephibosheth · H4648מְפִיבֹשֶׁת Mᵉphîybôsheth
- eat · H398אָכַל ʼâkal
- table · H7979שֻׁלְחָן shulchân
- one · H259אֶחָד ʼechâd
- king’s · H4428מֶלֶךְ melek
- sons · H1121בֵּן bên