Skip to content
ThuthiThuthiThuthi
2 Samuel · chapter 9 · verse 12

2 Samuel 9:12 in Kannada

ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

Aadare mepheeboshetanige viాkanemba hesarulla obba chikka maganiddanu. Cheebana maneyalli vaasavaa gidda ellaroo mepheeboshetanige daasaraagiddaru.heegeye mepheeboshetanu arasana panktiyalli nityavoo bhojana maaduttidaddarinda yeroo saleminalle vaasavaagiddanu. Avana eradu kaalu kuntaagiddavu.

2 Samuel 9:12 in English

King James Version (KJV)
And Mephibosheth had a young son, whose name [was] Micha. And all that dwelt in the house of Ziba [were] servants unto Mephibosheth.
World English Bible (WEB)
Mephibosheth had a young son, whose name was Mica. All who lived in Ziba’s house were servants to Mephibosheth.
American Standard Version (ASV)
And Mephibosheth had a young son, whose name was Mica. And all that dwelt in the house of Ziba were servants unto Mephibosheth.
Bible in Basic English (BBE)
And Mephibosheth had a young son named Mica. And all the people living in the house of Ziba were servants to Mephibosheth.
Darby Translation (DBY)
And Mephibosheth had a young son, whose name was Mica. And all who dwelt in the house of Ziba were servants to Mephibosheth.
Webster's Bible (WBS)
And Mephibosheth had a young son, whose name [was] Micah. And all that dwelt in the house of Ziba [were] servants to Mephibosheth.
Young's Literal Translation (YLT)
And Mephibosheth hath a young son, and his name [is] Micha, and every one dwelling in the house of Ziba [are] servants to Mephibosheth.

Read in context

  1. 10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
  2. 11ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
  3. 12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
  4. 13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Read all of 2 Samuel 9

Cross references

Original words (Hebrew)

2 Samuel 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.