2 Samuel · chapter 9 · verse 13
2 Samuel 9:13 in Kannada
ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Heegeye mepheeboshetanu arasana panktiyalli nityavoo bhojana maaduttidaddarinda yeroo saleminalle vaasavaagiddanu. Avana eradu kaalu kuntaagiddavu.
2 Samuel 9:13 in English
- King James Version (KJV)
- So Mephibosheth dwelt in Jerusalem: for he did eat continually at the king’s table; and was lame on both his feet.
- World English Bible (WEB)
- So Mephibosheth lived in Jerusalem, for he ate continually at the king’s table. He was lame in both his feet.
- American Standard Version (ASV)
- So Mephibosheth dwelt in Jerusalem; for he did eat continually at the king’s table. And he was lame in both his feet.
- Bible in Basic English (BBE)
- So Mephibosheth went on living in Jerusalem; for he took all his meals at the king's table; and he had not the use of his feet.
- Darby Translation (DBY)
- So Mephibosheth dwelt in Jerusalem; for he did eat continually at the king's table. And he was lame on both his feet.
- Webster's Bible (WBS)
- So Mephibosheth dwelt in Jerusalem: for he ate continually at the king's table; and was lame in both his feet.
- Young's Literal Translation (YLT)
- And Mephibosheth is dwelling in Jerusalem, for at the table of the king he is eating continually, and he [is] lame of his two feet.
Read in context
- 11ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
- 12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Cross references
- 2 Samuel 9:7 2 ಸಮುವೇಲನು 9:7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- 2 Samuel 9:10–11 2 ಸಮುವೇಲನು 9:10–11ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು. ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
- 2 Samuel 9:3 2 ಸಮುವೇಲನು 9:3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
Original words (Hebrew)
- Mephibosheth · H4648מְפִיבֹשֶׁת Mᵉphîybôsheth
- dwelt · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- eat · H398אָכַל ʼâkal
- continually · H8548תָּמִיד tâmîyd
- king’s · H4428מֶלֶךְ melek
- table · H7979שֻׁלְחָן shulchân
- lame · H6455פִּסֵּחַ piççêach
- both · H8147שְׁנַיִם shᵉnayim
- feet · H7272רֶגֶל regel