2 Samuel · chapter 9 · verse 2
2 Samuel 9:2 in Kannada
ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
Aaga saulana maneya daasanaada cheebanembavanu iddanu. Avanannu daaveedana balige karetandaru. Arasanu avanige--neenu cheebano andanu. Adakka vanu--ninna daasanu avane andanu.
2 Samuel 9:2 in English
- King James Version (KJV)
- And [there was] of the house of Saul a servant whose name [was] Ziba. And when they had called him unto David, the king said unto him, [Art] thou Ziba? And he said, Thy servant [is he].
- World English Bible (WEB)
- There was of Saul’s house a servant whose name was Ziba, and they called him to David; and the king said to him, “Are you Ziba?” He said, “I am your servant.”
- American Standard Version (ASV)
- And there was of the house of Saul a servant whose name was Ziba, and they called him unto David; and the king said unto him, Art thou Ziba? And he said, Thy servant is he.
- Bible in Basic English (BBE)
- Now there was of Saul's people a servant named Ziba, and they sent him to David; and the king said to him, Are you Ziba? And he said, I am.
- Darby Translation (DBY)
- And there was of the house of Saul a servant whose name was Ziba; and they called him to David. And the king said to him, Art thou Ziba? And he said, Thy servant!
- Webster's Bible (WBS)
- And [there was] of the house of Saul a servant whose name [was] Ziba. And when they had called him to David, the king said to him, [Art] thou Ziba? And he said, Thy servant [is he] .
- Young's Literal Translation (YLT)
- And the house of Saul hath a servant, and his name [is] Ziba, and they call for him unto David; and the king saith unto him, 'Art thou Ziba?' and he saith, 'Thy servant.'
Read in context
- 1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- 2ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
- 3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
- 4ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
Cross references
- 2 Samuel 16:1–4 2 ಸಮುವೇಲನು 16:1–4ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು. ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು. ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 2 Samuel 19:17 2 ಸಮುವೇಲನು 19:17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
- 2 Samuel 19:27–29 2 ಸಮುವೇಲನು 19:27–29ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು? ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- Genesis 39:6 ಆದಿಕಾಂಡ 39:6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- Genesis 15:2–3 ಆದಿಕಾಂಡ 15:2–3ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ