2 Samuel · chapter 9 · verse 3
2 Samuel 9:3 in Kannada
ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
Arasanu avanige--naanu avanige devara dayetorisuva haage saulana maneyavaralli innoo yaavanaa daroo iddaano andanu. Aaga cheebanu arasa nige--yonaataananige eradu kaalukuntaada obba maganiddaane andanu.
2 Samuel 9:3 in English
- King James Version (KJV)
- And the king said, [Is] there not yet any of the house of Saul, that I may shew the kindness of God unto him? And Ziba said unto the king, Jonathan hath yet a son, [which is] lame on [his] feet.
- World English Bible (WEB)
- The king said, “Is there not yet any of Saul’s house, that I may show the kindness of God to him?” Ziba said to the king, “Jonathan still has a son, who is lame in his feet.”
- American Standard Version (ASV)
- And the king said, Is there not yet any of the house of Saul, that I may show the kindness of God unto him? And Ziba said unto the king, Jonathan hath yet a son, who is lame of his feet.
- Bible in Basic English (BBE)
- And the king said, Is there anyone of Saul's family still living, to whom I may be a friend in God's name? And Ziba said, There is a son of Jonathan, whose feet are damaged.
- Darby Translation (DBY)
- And the king said, Is there not yet any of the house of Saul, that I may shew the kindness of God to him? And Ziba said to the king, Jonathan has yet a son, who is lame on [his] feet.
- Webster's Bible (WBS)
- And the king said, [Is] there not yet any of the house of Saul, that I may show the kindness of God to him? and Ziba said to the king, Jonathan hath yet a son, [who is] lame in [his] feet.
- Young's Literal Translation (YLT)
- And the king saith, 'Is there not yet a man to the house of Saul, and I do with him the kindness of God?' And Ziba saith unto the king, 'Jonathan hath yet a son — lame.'
Read in context
- 1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- 2ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
- 3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
- 4ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
- 5ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
Cross references
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- Titus 3:3–4 ತೀತನಿಗೆ 3:3–4ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
- 1 Samuel 20:14–17 1 ಸಮುವೇಲನು 20:14–17ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು. ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- Matthew 5:44–45 ಮತ್ತಾಯನು 5:44–45ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Luke 6:36 ಲೂಕನು 6:36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- Deuteronomy 10:15 ಧರ್ಮೋಪದೇಶಕಾಂಡ 10:15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
- Deuteronomy 4:37 ಧರ್ಮೋಪದೇಶಕಾಂಡ 4:37ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
- 2 Samuel 19:26 2 ಸಮುವೇಲನು 19:26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
Original words (Hebrew)
- king · H4428מֶלֶךְ melek
- said · H559אָמַר ʼâmar
- not · H657אֶפֶס ʼepheç
- any · H376אִישׁ ʼîysh
- house · H1004בַּיִת bayith
- Saul · H7586שָׁאוּל Shâʼûwl
- shew · H6213עָשָׂה ʻâsâh
- kindness · H2617חֵסֵד chêçêd
- God · H430אֱלֹהִים ʼĕlôhîym
- Ziba · H6717צִיבָא Tsîybâʼ
- said · H559אָמַר ʼâmar
- king · H4428מֶלֶךְ melek
- Jonathan · H3083יְהוֹנָתָן Yᵉhôwnâthân
- son · H1121בֵּן bên
- lame · H5223נָכֶה nâkeh
- feet · H7272רֶגֶל regel