2 Samuel · chapter 9 · verse 5
2 Samuel 9:5 in Kannada
ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
Arasanaada daaveedanu ava nannu aaga lodebaarinalliruva avmeాyelana maganaada maakeerana maneyinda karekaluhi sidanu.
2 Samuel 9:5 in English
- King James Version (KJV)
- Then king David sent, and fetched him out of the house of Machir, the son of Ammiel, from Lo-debar.
- World English Bible (WEB)
- Then King David sent and brought him out of the house of Machir the son of Ammiel, from Lo Debar.
- American Standard Version (ASV)
- Then king David sent, and fetched him out of the house of Machir the son of Ammiel, from Lo-debar.
- Bible in Basic English (BBE)
- Then King David sent, and had him taken from Lo-debar, from the house of Machir, the son of Ammiel.
- Darby Translation (DBY)
- And king David sent, and fetched him out of the house of Machir the son of Ammiel, from Lodebar.
- Webster's Bible (WBS)
- Then king David sent, and brought him from the house of Machir, the son of Ammiel, from Lo-debar.
- Young's Literal Translation (YLT)
- And king David sendeth, and taketh him out of the house of Machir son of Ammiel, of Lo-Debar,
Read in context
- 3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
- 4ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
- 5ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
- 6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
- 7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.