2 Samuel · chapter 9 · verse 7
2 Samuel 9:7 in Kannada
ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
Daavee danu--mepheeboshetane andanu. Avanu--igo, ninna daasanu andanu. Aaga daaveedanu avanige -- bhayapadabeda, ninna tandeyaada yonaataanana nimitta naanu ninage khanditavaagi dayetorisuvenu. Ninna tandeyaada saulana bhoomiyannellaa ninage tirigi koduvenu neenu nanna mejinalli nityavoo bhojana maaduvi andanu.
2 Samuel 9:7 in English
- King James Version (KJV)
- And David said unto him, Fear not: for I will surely shew thee kindness for Jonathan thy father’s sake, and will restore thee all the land of Saul thy father; and thou shalt eat bread at my table continually.
- World English Bible (WEB)
- David said to him, “Don’t be afraid, for I will surely show you kindness for Jonathan your father’s sake, and will restore to you all the land of Saul your father. You will eat bread at my table continually.”
- American Standard Version (ASV)
- And David said unto him, Fear not; for I will surely show thee kindness for Jonathan thy father’s sake, and will restore thee all the land of Saul thy father; and thou shalt eat bread at my table continually.
- Bible in Basic English (BBE)
- And David said to him, Have no fear: for truly I will be good to you, because of your father Jonathan, and I will give back to you all the land which was Saul's; and you will have a place at my table at all times.
- Darby Translation (DBY)
- And David said to him, Fear not; for I will certainly shew thee kindness for Jonathan thy father's sake, and will restore thee all the land of Saul thy father; and thou shalt eat bread at my table continually.
- Webster's Bible (WBS)
- And David said to him, Fear not: for I will surely show thee kindness for the sake of Jonathan thy father, and will restore thee all the land of Saul thy father; and thou shalt eat bread at my table continually.
- Young's Literal Translation (YLT)
- And David saith to him, 'Be not afraid; for I certainly do with thee kindness because of Jonathan thy father, and have given back to thee all the field of Saul thy father, and thou dost eat bread at my table continually.'
Read in context
- 5ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
- 6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
- 7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- 8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- 9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.
Cross references
- 2 Samuel 9:1 2 ಸಮುವೇಲನು 9:1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- 2 Samuel 9:3 2 ಸಮುವೇಲನು 9:3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
- 2 Samuel 19:28 2 ಸಮುವೇಲನು 19:28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Luke 1:29–30 ಲೂಕನು 1:29–30ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- Ruth 2:11–12 ರೂತಳು 2:11–12ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ. ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- Luke 1:12–13 ಲೂಕನು 1:12–13ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Genesis 50:18–21 ಆದಿಕಾಂಡ 50:18–21ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು. ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ? ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು. ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
- Mark 5:33–34 ಮಾರ್ಕನು 5:33–34ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು. ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- 2 Kings 25:29 2 ಅರಸುಗಳು 25:29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Original words (Hebrew)
- David · H1732דָּוִד Dâvid
- said · H559אָמַר ʼâmar
- Fear · H3372יָרֵא yârêʼ
- surely · H6213עָשָׂה ʻâsâh
- shew · H6213עָשָׂה ʻâsâh
- kindness · H2617חֵסֵד chêçêd
- Jonathan · H3083יְהוֹנָתָן Yᵉhôwnâthân
- father’s · H1אָב ʼâb
- restore · H7725שׁוּב shûwb
- land · H7704שָׂדֶה sâdeh
- Saul · H7586שָׁאוּל Shâʼûwl
- father · H1אָב ʼâb
- eat · H398אָכַל ʼâkal
- bread · H3899לֶחֶם lechem
- table · H7979שֻׁלְחָן shulchân
- continually · H8548תָּמִיד tâmîyd