2 Samuel · chapter 9 · verse 8
2 Samuel 9:8 in Kannada
ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
Aaga avanu addabiddu--neenu nannantha sattanaayiyannu drushtisuva haage ninna daasanu eshtaravanu andanu.
2 Samuel 9:8 in English
- King James Version (KJV)
- And he bowed himself, and said, What [is] thy servant, that thou shouldest look upon such a dead dog as I [am]?
- World English Bible (WEB)
- He bowed down, and said, “What is your servant, that you should look at such a dead dog as I am?”
- American Standard Version (ASV)
- And he did obeisance, and said, What is thy servant, that thou shouldest look upon such a dead dog as I am?
- Bible in Basic English (BBE)
- And he went down on his face before the king, and said, What is your servant, for you to take note of a dead dog such as I am?
- Darby Translation (DBY)
- And he bowed himself, and said, What is thy servant, that thou shouldest look upon such a dead dog as I am?
- Webster's Bible (WBS)
- And he bowed himself, and said, What [is] thy servant, that thou shouldst look upon such a dead dog as I [am] ?
- Young's Literal Translation (YLT)
- And he boweth himself, and saith, 'What [is] thy servant, that thou hast turned unto the dead dog — such as I?'
Read in context
- 6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
- 7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- 8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- 9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.
- 10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
Cross references
- 2 Samuel 16:9 2 ಸಮುವೇಲನು 16:9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
- Matthew 15:26–27 ಮತ್ತಾಯನು 15:26–27ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
- 1 Samuel 24:14–15 1 ಸಮುವೇಲನು 24:14–15ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 2 Samuel 3:8 2 ಸಮುವೇಲನು 3:8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
- 1 Samuel 26:20 1 ಸಮುವೇಲನು 26:20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.