2 Thessalonians · chapter 1 · verse 10
2 Thessalonians 1:10 in Kannada
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
Aa dinadalli aatanu tanna parishuddharalli mahime honduvanteyoo nambuvavarellaralli mechchike honduvanteyoo baruvanu. (yaakandare neevu namma saakshiyannu nambidiri).
2 Thessalonians 1:10 in English
- King James Version (KJV)
- When he shall come to be glorified in his saints, and to be admired in all them that believe (because our testimony among you was believed) in that day.
- World English Bible (WEB)
- when he comes in that day to be glorified in his saints and to be admired among all those who have believed, because our testimony to you was believed.
- American Standard Version (ASV)
- when he shall come to be glorified in his saints, and to be marvelled at in all them that believed (because our testimony unto you was believed) in that day.
- Bible in Basic English (BBE)
- At his coming, when he will have glory in his saints, and will be a cause of wonder in all those who had faith (because our witness among you had effect) in that day.
- Darby Translation (DBY)
- when he shall have come to be glorified in his saints, and wondered at in all that have believed, (for our testimony to you has been believed,) in that day.
- Webster's Bible (WBS)
- When he shall come to be glorified in his saints, and to be admired by all them that believe (because our testimony among you was believed) in that day.
- Young's Literal Translation (YLT)
- when He may come to be glorified in his saints, and to be wondered at in all those believing — because our testimony was believed among you — in that day;
Read in context
- 8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- 10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- 12ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Cross references
- John 17:10 ಯೋಹಾನನು 17:10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Isaiah 49:3 ಯೆಶಾಯ 49:3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- 1 Corinthians 1:6 1 ಕೊರಿಂಥದವರಿಗೆ 1:6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- Revelation 7:11–12 ಪ್ರಕಟನೆ 7:11–12ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
Original words (Greek)
- When · G3752ὅταν hótan
- come · G2064ἔρχομαι érchomai
- glorified · G1740ἐνδοξάζω endoxázō
- in · G1722ἐν en
- his · G846αὐτός autós
- saints · G40ἅγιος hágios
- and · G2532καί kaí
- admired · G2296θαυμάζω thaumázō
- in · G1722ἐν en
- all · G3956πᾶς pâs
- believe · G4100πιστεύω pisteúō
- because · G3754ὅτι hóti
- our · G2257ἡμῶν hēmōn
- testimony · G3142μαρτύριον martýrion
- among · G1909ἐπί epí
- you · G5209ὑμᾶς hymâs
- believed · G4100πιστεύω pisteúō
- in · G1722ἐν en
- that · G1565ἐκεῖνος ekeînos
- day · G2250ἡμέρα hēméra