2 Thessalonians 1:11 in Kannada
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Heegiruvadarinda naavu yaavaa galoo nimagoskara praarthane maadi ee kareyu vikege devaru nimmannu yogyarendu enisu vanteyoo tanna olletanada olle santoshavannu mattu baladindaada nambikeya kaaryavannu pooraisuva haageyoo bedikollutteve.heegaadare namma devara mattu kartanaada yesu kristana krupeganusaaravaagi namma kartanaada yesu kristana hesaru nimmalli mahime honduvadu, aatanalli neevoo mahime honduviri.
2 Thessalonians 1:11 in English
- King James Version (KJV)
- Wherefore also we pray always for you, that our God would count you worthy of [this] calling, and fulfil all the good pleasure of [his] goodness, and the work of faith with power:
- World English Bible (WEB)
- To this end we also pray always for you that our God may count you worthy of your calling, and fulfill every desire of goodness and work of faith with power,
- American Standard Version (ASV)
- To which end we also pray always for you, that our God may count you worthy of your calling, and fulfil every desire of goodness and [every] work of faith, with power;
- Bible in Basic English (BBE)
- For this reason, you are ever in our prayers, that you may seem to our God such as may have a part in his purpose and that by his power he will make all his good purpose, and the work of faith, complete;
- Darby Translation (DBY)
- To which end we also pray always for you, that our God may count you worthy of the calling, and fulfil all [the] good pleasure of [his] goodness and [the] work of faith with power,
- Webster's Bible (WBS)
- Wherefore also we pray always for you, that our God would count you worthy of [this] calling, and fulfill all the good pleasure of [his] goodness, and the work of faith with power:
- Young's Literal Translation (YLT)
- for which also we do pray always for you, that our God may count you worthy of the calling, and may fulfil all the good pleasure of goodness, and the work of the faith in power,
Read in context
- 9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- 10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- 12ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Cross references
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Colossians 1:9–13 ಕೊಲೊಸ್ಸೆಯವರಿಗೆ 1:9–13ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ. ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- 2 Thessalonians 1:5 2 ಥೆಸಲೊನೀಕದವರಿಗೆ 1:5ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
- Titus 3:4–7 ತೀತನಿಗೆ 3:4–7ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 2 Thessalonians 2:14 2 ಥೆಸಲೊನೀಕದವರಿಗೆ 2:14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 1 Thessalonians 3:9–13 1 ಥೆಸಲೊನೀಕದವರಿಗೆ 3:9–13ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು? ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ. ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ. ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Philippians 1:9–11 ಫಿಲಿಪ್ಪಿಯವರಿಗೆ 1:9–11ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- 1 Thessalonians 2:12–13 1 ಥೆಸಲೊನೀಕದವರಿಗೆ 2:12–13ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ. ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
Original words (Greek)
- Wherefore · G1519εἰς eis
- also · G2532καί kaí
- pray · G4336προσεύχομαι proseúchomai
- always · G3842πάντοτε pántote
- for · G4012περί perí
- you · G5216ὑμῶν hymōn
- that · G2443ἵνα hína
- our · G2257ἡμῶν hēmōn
- God · G2316θεός theós
- count · G515ἀξιόω axióō
- you · G5209ὑμᾶς hymâs
- worthy · G515ἀξιόω axióō
- of · G2821κλῆσις klēsis
- calling · G2821κλῆσις klēsis
- and · G2532καί kaí
- fulfil · G4137πληρόω plēróō
- all · G3956πᾶς pâs
- pleasure · G2107εὐδοκία eudokía
- of · G19ἀγαθωσύνη agathōsýnē
- goodness · G19ἀγαθωσύνη agathōsýnē
- and · G2532καί kaí
- work · G2041ἔργον érgon
- faith · G4102πίστις pístis
- with · G1722ἐν en
- power · G1411δύναμις dýnamis