2 Thessalonians · chapter 1 · verse 2
2 Thessalonians 1:2 in Kannada
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Namma tandeyaada devarindaloo kartanaada yesu kristanindaloo nimage krupeyoo shaantiyoo aagali.
2 Thessalonians 1:2 in English
- King James Version (KJV)
- Grace unto you, and peace, from God our Father and the Lord Jesus Christ.
- World English Bible (WEB)
- Grace to you and peace from God our Father and the Lord Jesus Christ.
- American Standard Version (ASV)
- Grace to you and peace from God the Father and the Lord Jesus Christ.
- Bible in Basic English (BBE)
- Grace to you and peace from God the Father and the Lord Jesus Christ.
- Darby Translation (DBY)
- Grace to you, and peace from God our Father, and [the] Lord Jesus Christ.
- Webster's Bible (WBS)
- Grace to you, and peace, from God our Father and the Lord Jesus Christ.
- Young's Literal Translation (YLT)
- Grace to you, and peace, from God our Father, and the Lord Jesus Christ!
Read in context
- 1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--
- 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
Cross references
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- 1 Corinthians 1:3 1 ಕೊರಿಂಥದವರಿಗೆ 1:3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.