2 Thessalonians · chapter 1 · verse 5
2 Thessalonians 1:5 in Kannada
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
Neevu yaavadakkaagi shramepadutteero devara aa raajyakke neevu yogyarendu enisalpaduvante devara neetiyulla teerpige adu spashtavaada nidarshanavaagide.
2 Thessalonians 1:5 in English
- King James Version (KJV)
- [Which is] a manifest token of the righteous judgment of God, that ye may be counted worthy of the kingdom of God, for which ye also suffer:
- World English Bible (WEB)
- This is an obvious sign of the righteous judgment of God, to the end that you may be counted worthy of God’s Kingdom, for which you also suffer.
- American Standard Version (ASV)
- [which is] a manifest token of the righteous judgment of God; to the end that ye may be counted worthy of the kingdom of God, for which ye also suffer:
- Bible in Basic English (BBE)
- Which is a clear sign of the decision which God in his righteousness has made; to give you a part in his kingdom, for which you have undergone this pain;
- Darby Translation (DBY)
- a manifest token of the righteous judgment of God, to the end that ye should be counted worthy of the kingdom of God, for the sake of which ye also suffer;
- Webster's Bible (WBS)
- [Which is] a manifest token of the righteous judgment of God, that ye may be counted worthy of the kingdom of God, for which ye also suffer:
- Young's Literal Translation (YLT)
- a token of the righteous judgment of God, for your being counted worthy of the reign of God, for which also ye suffer,
Read in context
- 3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
- 5ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
- 6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- 7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
Cross references
- Philippians 1:28 ಫಿಲಿಪ್ಪಿಯವರಿಗೆ 1:28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Luke 20:35 ಲೂಕನು 20:35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 2 Thessalonians 1:11 2 ಥೆಸಲೊನೀಕದವರಿಗೆ 1:11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Colossians 1:12 ಕೊಲೊಸ್ಸೆಯವರಿಗೆ 1:12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- 2 Timothy 2:12 2 ತಿಮೊಥೆಯನಿಗೆ 2:12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
Original words (Greek)
- token · G1730ἔνδειγμα éndeigma
- righteous · G1342δίκαιος díkaios
- judgment · G2920κρίσις krísis
- God · G2316θεός theós
- that · G1519εἰς eis
- ye · G5209ὑμᾶς hymâs
- worthy · G2661καταξιόω kataxióō
- kingdom · G932βασιλεία basileía
- God · G2316θεός theós
- for · G5228ὑπέρ hypér
- which · G3739ὅς hós
- ye · G3958πάσχω páschō
- also · G2532καί kaí
- suffer · G3958πάσχω páschō