2 Thessalonians · chapter 1 · verse 7
2 Thessalonians 1:7 in Kannada
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
Rtanaada yesu tanna balavulla dootarondige paraloka dinda pratyakshanaaguvaaga sankatapaduvavaraada nimage nammodane upashamana maaduvadoo
2 Thessalonians 1:7 in English
- King James Version (KJV)
- And to you who are troubled rest with us, when the Lord Jesus shall be revealed from heaven with his mighty angels,
- World English Bible (WEB)
- and to give relief to you who are afflicted with us when the Lord Jesus is revealed from heaven with his mighty angels in flaming fire,
- American Standard Version (ASV)
- and to you that are afflicted rest with us, at the revelation of the Lord Jesus from heaven with the angels of his power in flaming fire,
- Bible in Basic English (BBE)
- And to you who are troubled, rest with us, when the Lord Jesus comes from heaven with the angels of his power in flames of fire,
- Darby Translation (DBY)
- and to you that are troubled repose with us, at the revelation of the Lord Jesus from heaven, with [the] angels of his power,
- Webster's Bible (WBS)
- And to you who are troubled, rest with us, when the Lord Jesus shall be revealed from heaven with his mighty angels,
- Young's Literal Translation (YLT)
- and to you who are troubled — rest with us in the revelation of the Lord Jesus from heaven, with messengers of his power,
Read in context
- 5ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
- 6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- 7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- 8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Luke 17:30 ಲೂಕನು 17:30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Isaiah 57:2 ಯೆಶಾಯ 57:2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Original words (Greek)
- And · G2532καί kaí
- you · G5213ὑμῖν hymîn
- troubled · G2346θλίβω thlíbō
- rest · G425ἄνεσις ánesis
- with · G3326μετά metá
- us · G2257ἡμῶν hēmōn
- when · G1722ἐν en
- Lord · G2962κύριος kýrios
- Jesus · G2424Ἰησοῦς Iēsoûs
- revealed · G602ἀποκάλυψις apokálypsis
- from · G575ἀπό apó
- heaven · G3772οὐρανός ouranós
- with · G3326μετά metá
- his · G846αὐτός autós
- mighty · G1411δύναμις dýnamis
- angels · G32ἄγγελος ángelos