Skip to content
ThuthiThuthiThuthi
2 Thessalonians · chapter 2 · verse 10

2 Thessalonians 2:10 in Kannada

ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

Durneetiya ellaa vanchane yindaloo koodi naashavaaguvavaralli sambhavisu vadu; avaru preetiya satyavannu angeekarisada kaarana rakshaneyannu honduvadilla.

2 Thessalonians 2:10 in English

King James Version (KJV)
And with all deceivableness of unrighteousness in them that perish; because they received not the love of the truth, that they might be saved.
World English Bible (WEB)
and with all deception of wickedness for those who are being lost, because they didn’t receive the love of the truth, that they might be saved.
American Standard Version (ASV)
and with all deceit of unrighteousness for them that perish; because they received not the love of the truth, that they might be saved.
Bible in Basic English (BBE)
And with every deceit of wrongdoing among those whose fate is destruction; because they were quite without that love of the true faith by which they might have salvation.
Darby Translation (DBY)
and in all deceit of unrighteousness to them that perish, because they have not received the love of the truth that they might be saved.
Webster's Bible (WBS)
And with all deceivableness of unrighteousness in them that perish; because they received not the love of the truth, that they might be saved.
Young's Literal Translation (YLT)
and in all deceitfulness of the unrighteousness in those perishing, because the love of the truth they did not receive for their being saved,

Read in context

  1. 8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
  2. 9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
  3. 10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
  4. 11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
  5. 12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
Read all of 2 Thessalonians 2

Cross references

Original words (Greek)

2 Thessalonians 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.