2 Thessalonians · chapter 2 · verse 11
2 Thessalonians 2:11 in Kannada
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
Ide kaaranadinda devaru balavaada bhrameyannu avarallige kaluhisi avaru aa sullannu nambuvante maaduttaane.
2 Thessalonians 2:11 in English
- King James Version (KJV)
- And for this cause God shall send them strong delusion, that they should believe a lie:
- World English Bible (WEB)
- Because of this, God sends them a powerful delusion, that they should believe a lie,
- American Standard Version (ASV)
- And for this cause God sendeth them a working of error, that they should believe a lie:
- Bible in Basic English (BBE)
- And for this cause, God will give them up to the power of deceit and they will put their faith in what is false:
- Darby Translation (DBY)
- And for this reason God sends to them a working of error, that they should believe what is false,
- Webster's Bible (WBS)
- And for this cause God will send them strong delusion, that they should believe a lie:
- Young's Literal Translation (YLT)
- and because of this shall God send to them a working of delusion, for their believing the lie,
Read in context
- 9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- 10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- 11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
Cross references
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- John 12:39–43 ಯೋಹಾನನು 12:39–43ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು. ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Matthew 24:11 ಮತ್ತಾಯನು 24:11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- Psalm 81:11–12 ಕೀರ್ತನೆಗಳು 81:11–12ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Ezekiel 21:29 ಯೆಹೆಜ್ಕೇಲನು 21:29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- Romans 1:21–25 ರೋಮಾಪುರದವರಿಗೆ 1:21–25ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
- 1 Thessalonians 2:3 1 ಥೆಸಲೊನೀಕದವರಿಗೆ 2:3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
- Psalm 109:17 ಕೀರ್ತನೆಗಳು 109:17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
- Matthew 24:5 ಮತ್ತಾಯನು 24:5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Isaiah 66:4 ಯೆಶಾಯ 66:4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.