Skip to content
ThuthiThuthiThuthi
2 Thessalonians · chapter 2 · verse 16

2 Thessalonians 2:16 in Kannada

ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.

Nammannu preetisi namage nityavaada aadaraneyannoo uttamavaada nireeksheyannoo krupeyinda anugra hisida nama kartanaada yesu kristanoo namma tandeyaada devaroonimma hrudayagalannu santaisi sakala sadvaakyadalliyoo satkaaryadalliyoo drudhapadisali.

2 Thessalonians 2:16 in English

King James Version (KJV)
Now our Lord Jesus Christ himself, and God, even our Father, which hath loved us, and hath given [us] everlasting consolation and good hope through grace,
World English Bible (WEB)
Now our Lord Jesus Christ himself, and God our Father, who loved us and gave us eternal comfort and good hope through grace,
American Standard Version (ASV)
Now our Lord Jesus Christ himself, and God our Father who loved us and gave us eternal comfort and good hope through grace,
Bible in Basic English (BBE)
Now our Lord Jesus Christ himself, and God our Father who had love for us and has given us eternal comfort and good hope through grace,
Darby Translation (DBY)
But our Lord Jesus Christ himself, and our God and Father, who has loved us, and given [us] eternal consolation and good hope by grace,
Webster's Bible (WBS)
Now our Lord Jesus Christ himself, and God, even our Father, who hath loved us, and hath given [us] everlasting consolation and good hope through grace,
Young's Literal Translation (YLT)
and may our Lord Jesus Christ himself, and our God and Father, who did love us, and did give comfort age-during, and good hope in grace,

Read in context

  1. 14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
  2. 15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
  3. 16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
  4. 17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Read all of 2 Thessalonians 2

Cross references

Original words (Greek)

2 Thessalonians 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.