2 Thessalonians · chapter 2 · verse 17
2 Thessalonians 2:17 in Kannada
ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Nimma hrudayagalannu santaisi sakala sadvaakyadalliyoo satkaaryadalliyoo drudhapadisali.
2 Thessalonians 2:17 in English
- King James Version (KJV)
- Comfort your hearts, and stablish you in every good word and work.
- World English Bible (WEB)
- comfort your hearts and establish you in every good work and word.
- American Standard Version (ASV)
- comfort your hearts and establish them in every good work and word.
- Bible in Basic English (BBE)
- Give you comfort and strength in every good work and word.
- Darby Translation (DBY)
- encourage your hearts, and establish you in every good work and word.
- Webster's Bible (WBS)
- Comfort your hearts, and establish you in every good word and work.
- Young's Literal Translation (YLT)
- comfort your hearts, and establish you in every good word and work.
Read in context
- 15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
- 16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Cross references
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- 1 Thessalonians 3:13 1 ಥೆಸಲೊನೀಕದವರಿಗೆ 3:13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- Colossians 2:7 ಕೊಲೊಸ್ಸೆಯವರಿಗೆ 2:7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 2 Corinthians 1:21 2 ಕೊರಿಂಥದವರಿಗೆ 1:21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- James 1:21–22 ಯಾಕೋಬನು 1:21–22ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- 2 Thessalonians 2:16 2 ಥೆಸಲೊನೀಕದವರಿಗೆ 2:16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.